ಕಾಟೇರ….
ವಿಜಯ ದರ್ಪಣ ನ್ಯೂಸ್ ಕಾಟೇರ…….. ಕಾಶ್ಮೀರಿ ಫೈಲ್ಸ್, ಕೇರಳ ಸ್ಟೋರಿ, ಜೈಭೀಮ್, ಈಗ ಕಾಟೇರ ಹೀಗೆ ಭಾರತದ ಅನೇಕ ಭಾಷೆಗಳ ಚಲನಚಿತ್ರಗಳಲ್ಲಿ ನಿರಂತರವಾಗಿ ಈ ಸಮಾಜದ ಅನ್ಯಾಯ ಅಕ್ರಮ ಹಿಂಸೆ ತಾರತಮ್ಯಗಳನ್ನು ಮನರಂಜನೆ, ವ್ಯಾಪಾರ ಮತ್ತು ಕಲಾತ್ಮಕವಾಗಿ ಚಿತ್ರಿಸಿ ಯಶಸ್ಸು ಪಡೆಯಲಾಗುತ್ತಿದೆ. ಜನರು ಸಹ ಇದಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾರೆ. ಹಿಂಸೆ ಕ್ರೌರ್ಯ ಅಸಮಾನತೆ ಅಮಾನವೀಯತೆಯು ಒಂದು ಮನರಂಜನೆ ಎಂಬಲ್ಲಿಗೆ ನಮ್ಮ ಮನಸ್ಥಿತಿಗಳು ಬಂದು ತಲುಪಿದೆ…… ಒಮ್ಮೆ ಹಾಗೇ ಯೋಚಿಸಿ ನೋಡಿ. ಈ ದೇಶದ ಲಕ್ಷಾಂತರ ದೇವಸ್ಥಾನಗಳಲ್ಲಿ…