ಹೋರಾಡಬೇಕಿರುವುದು ಬದುಕಲೇ ಹೊರತು ಸಾಯಲು ಅಲ್ಲ………
ವಿಜಯ ದರ್ಪಣ ನ್ಯೂಸ್… ಹೋರಾಡಬೇಕಿರುವುದು ಬದುಕಲೇ ಹೊರತು ಸಾಯಲು ಅಲ್ಲ……… ಜಗತ್ತಿನ ಎಲ್ಲಾ ಜೀವರಾಶಿಗಳ ಪ್ರತಿ ಕ್ಷಣದ ಪ್ರಯತ್ನವೇ ಅದು….. ಆದರೆ ಹೆಚ್ಚಾಗಿ ಇತ್ತೀಚಿನ ಆಧುನಿಕ ಕಾಲದಲ್ಲಿ ಮನುಷ್ಯ ಪ್ರಾಣಿ ಸಾಯಲೇ ಯೋಚಿಸುವುದು ಕಂಡುಬರುತ್ತದೆ…… ಕಷ್ಟ ಸಹಿಷ್ಣುತೆ ಕಡಿಮೆಯಾಗುತ್ತಿದೆ. ನಿನ್ನೆ ಮಾಧ್ಯಮಗಳಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂದರ್ಭದಲ್ಲಿ……. ಆತ್ಮಹತ್ಯೆ ಎಂಬ ಸಾವುಗಳು…… ನೇರವಾಗಿ ಹೇಳಬೇಕೆಂದರೆ ಇದು ಒಂದು ಮಾನಸಿಕ ಖಾಯಿಲೆ. ದುರ್ಬಲ ಮನಸ್ಥಿತಿಯ ಸಂಕೇತ. ಯಾವ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಗಳ ಬಗ್ಗೆ ಅತಿರೇಕದ…
