ಜ್ಞಾನದ ಮಿತಿಯ ಅರಿವಿದ್ದರೆ ಒಳ್ಳೆಯದು…..
ವಿಜಯ ದರ್ಪಣ ನ್ಯೂಸ್ ಜ್ಞಾನದ ಮಿತಿಯ ಅರಿವಿದ್ದರೆ ಒಳ್ಳೆಯದು….. ಮಹರ್ಷಿಗಳೇ, ನಮ್ಮ ಸಂಸಾರದಲ್ಲಿ ಹೊಂದಾಣಿಕೆ ಸಾಧ್ಯವಾಗುತ್ತಿಲ್ಲ. ಪ್ರತಿನಿತ್ಯ ಜಗಳ. ಅದರಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದೇನೆ. ಬದುಕುವ ಆಸೆ ಉಳಿದಿಲ್ಲ. ದಯವಿಟ್ಟು ಇದಕ್ಕೆ ಪರಿಹಾರ ತಿಳಿಸಿ……. ಸ್ವಾಮೀಜಿಗಳೇ, ಸಾಂಕ್ರಾಮಿಕ ರೋಗಗಳು, ಪ್ರಾಕೃತಿಕ ವಿಕೋಪಗಳು ಜಗತ್ತನ್ನೇ ನಾಶ ಮಾಡಲು ಅಥವಾ ಜನರಿಗೆ ಪಾಠ ಕಲಿಸಲು ದೇವರು ಸೃಷ್ಟಿಸಿದ ಆಯುಧಗಳಂತೆ ನಿಜವೇ. ದಯವಿಟ್ಟು ತಿಳಿಸಿ….. ಗುರುಗಳೇ, ನಾನು ಮಾಡುತ್ತಿರುವ ಎಲ್ಲಾ ವ್ಯವಹಾರಗಳು ಸೋಲುತ್ತಿವೆ. ಅದರಿಂದಾಗಿ ಅಪಾರ ನಷ್ಟವಾಗಿ ತುಂಬಾ ಸಾಲ ಮಾಡಿಕೊಂಡಿದ್ದೇನೆ….
