ಅಭಿವೃದ್ಧಿಯ ಪಥದಲ್ಲಿ ಭಾರತ….
ವಿಜಯ ದರ್ಪಣ ನ್ಯೂಸ್ ಅಭಿವೃದ್ಧಿಯ ಪಥದಲ್ಲಿ ಭಾರತ…. ಇದನ್ನು ವಿಶ್ವದ ಮೂರು ಬಲಿಷ್ಠ ಆರ್ಥಿಕತೆಯ ಹೊಂದಿರುವ ದೇಶಗಳ ಒಟ್ಟು ಪರಿಸ್ಥಿತಿಯನ್ನು ಅವಲೋಕಿಸಿದಾಗ ಯಾವ ರೀತಿ ಅಂದಾಜು ಮಾಡಬಹುದು ಎಂಬ ಒಂದು ಸರಳ ವಿಶ್ಲೇಷಣೆ….. ವಿಶ್ವದ ಅತಿ ದೊಡ್ಡ ಮತ್ತು ಶ್ರೀಮಂತ ಹಣಕಾಸು ವ್ಯವಸ್ಥೆ ಹೊಂದಿರುವ ಅಮೆರಿಕಾದ ಒಟ್ಟು ಆರ್ಥಿಕತೆಯ ಗಾತ್ರ 27 ಟ್ರಿಲಿಯನ್, ಎರಡನೇ ಸ್ಥಾನದಲ್ಲಿರುವ ಚೀನಾದ ಆರ್ಥಿಕತೆ 17 ಟ್ರಿಲಿಯನ್, ಮೂರನೆಯ ಸ್ಥಾನದಲ್ಲಿ ಜರ್ಮನಿ ಹಾಗು ನಾಲ್ಕನೆಯ ಸ್ಥಾನದಲ್ಲಿ ಜಪಾನ್ ಮತ್ತು ಐದನೆಯ ಸ್ಥಾನದಲ್ಲಿರುವ ಭಾರತದ…
