ಪರಿಸರ ಸಂರಕ್ಷಣೆ ನಮ್ಮ ಕರ್ತವ್ಯ : ಶೋಭಾ ಹೆಚ್ ಜಿ
ವಿಜಯ ದರ್ಪಣ ನ್ಯೂಸ್… ದೇವನಹಳ್ಳಿ, ಬೆಂಗಳೂರು ಗ್ರಾ . ಜಿಲ್ಲೆ ವಿಶ್ವ ಪರಿಸರ ದಿನಾಚರಣೆ ಜೂನ್ 05 ಪರಿಸರ ಸಂರಕ್ಷಣೆ ನಮ್ಮ ಕರ್ತವ್ಯ! ಪ್ರಕೃತಿ ಮನುಷ್ಯನ ಜೀವನಕ್ಕೆ ಏನ್ನೆಲ್ಲ ಕೊಟ್ಟಿಲ್ಲ. ಅಂತಹದರಲ್ಲಿ ಮನುಷ್ಯ ತನ್ನ ವೈಯಕ್ತಿಕ ಪ್ರಯೋಜನಕ್ಕಾಗಿ ಪರಿಸರದ ಮೇಲೆ ನಿರಂತರ ದಾಳಿ ನಡೆಸಿದ್ದಾನೆ. ಇಂತ ಪರಿಸ್ಥಿತಿ ಹೀಗೆ ಮುಂದುವರೆದರೆ ನಮ್ಮ ಸರ್ವನಾಶ ನಮ್ಮ ಕಣ್ಣೇದುರೆ ನಡೆಯಲಿದೆ….
