ಹೊರಗುತ್ತಿಗೆ ಸೇವೆ: ಆನ್ ಲೈನ್ ಟೆಂಡರ್ ಆಹ್ವಾನ.

ವಿಜಯ ದರ್ಪಣ ನ್ಯೂಸ್,  ಬಾಲಗಂಗಾಧರನಾಥ ಸ್ವಾಮೀಜಿ ನಗರ (ಬಿಜಿಎಸ್ ನಗರ) ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 11 ನಿರ್ದೇಶಕರು ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯ, ಕೆಆರ್ ವೃತ್ತ, ಬೆಂಗಳೂರು ರವರ ಪತ್ರ ಸಂ:ಕಂ ಇ: ಎಜೆಎಸ್ ಕೆ: ಆಡಳಿತ:78/2023-24, ದಿನಾಂಕ 03-08-2023 ರಂತೆ ಜಿಲ್ಲೆಯ ಜಿಲ್ಲಾಡಳಿತ ಭವನದ ಸ್ಪಂದನ ಕೇಂದ್ರಕ್ಕೆ 1, ನಾಡಕಚೇರಿಗಳಿಗೆ 17, ತಾಲ್ಲೂಕು ಕಚೇರಿಗಳ ಆರ್ ಟಿ ಸಿ ಕೇಂದ್ರಗಳಿಗೆ 4 ಹಾಗೂ ಆಧಾರ್ ನೋಂದಣಿಗಾಗಿ 4 ಒಟ್ಟು 26 ಎಂಟ್ರಿ…

Read More

ಸಕಾರಾತ್ಮಕ ಮನೋಭಾವ ಸ್ವ ಉದ್ಯೋಗಕ್ಕೆ ಅಡಿಪಾಯ: ಸಾಧನಾ ಫೋಟೆ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ,          ಬೆಂಗಳೂರು ಗ್ರಾ ಜಿಲ್ಲೆ. ಜುಲೈ 19 ಮನುಷ್ಯನ ಪ್ರತಿ ಬೇಡಿಕೆಗೂ ಮಾರುಕಟ್ಟೆ ಲಭ್ಯವಿದ್ದು, ಕಲೆ ಕೌಶಲ್ಯಗಳನ್ನು ರೂಢಿಸಿಕೊಂಡು, ಕೌಶಲ್ಯಗಳಿಗೆ ಅನುಸಾರವಾಗಿ ಸ್ವಯಂ ಉದ್ಯೋಗ ಆರಂಭಿಸಬೇಕು. ಉದ್ಯಮಶೀಲ ವ್ಯಕ್ತಿಯಾಗಬಯಸುವವರಿಗೆ, ಸ್ವ ಉದ್ಯೋಗಕ್ಕೆ, ಸಕಾರಾತ್ಮಕ ಧೋರಣೆಯೇ ಅಡಿಪಾಯವೆಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಉದ್ಯೋಗ ವಿಭಾಗದ ರಾಜ್ಯ ಜಂಟಿ ನಿರ್ದೇಶಕಿ ಶ್ರೀಮತಿ ಸಾಧನಾ ಪೋಟೆ ಅವರು ತಿಳಿಸಿದರು. ನೆಲಮಂಗಲ ತಾಲ್ಲೂಕು ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಮೊಬೈಲ್…

Read More

ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಗೌರವಧನದ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ .

ವಿಜಯ ದರ್ಪಣ ನ್ಯೂಸ್ , ದೇವನಹಳ್ಳಿ  ಬೆಂಗಳೂರು ಗ್ರಾ. ಜಿಲ್ಲೆ ಜೂನ್ 28 ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಸ್ಥಳೀಯ ಸಮರ್ಥ ವಿಕಲಚೇತನರನ್ನು ಗ್ರಾಮ ಪಂಚಾಯಿತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ನಗರಸಭೆಗೆ ನಗರ ಪುನರ್ವಸತಿ ಕಾರ್ಯಕರ್ತರನ್ನಾಗಿ ಗೌರವಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ…

Read More

ಲಘು ವಾಹನ ಚಾಲನೆ ಕುರಿತ ಉಚಿತ ತರಬೇತಿಗೆ ನೇರ ಸಂದರ್ಶನ.

ವಿಜಯ ದರ್ಪಣ ನ್ಯೂಸ್.  ಜೂನ್ 11          ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಲಘು ವಾಹನ ಚಾಲನೆ ಕುರಿತ 30 ದಿನಗಳ ಉಚಿತ ತರಬೇತಿಯು ಜೂನ್‌ 13 ರಿಂದ ಆರಂಭವಾಗಲಿದ್ದು, ಜೂನ್‌ 13 ರಂದು ಬೆಳಿಗ್ಗೆ 9.30 ರಿಂದ ನೇರ ಸಂದರ್ಶನ ನಡೆಯಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು…

Read More

ಗೌರವಧನದ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಸಮಾಜ ಸೇವಕರ ಹುದ್ದೆಗೆ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್.. ಜೂನ್ 01 ಬೆಂಗಳೂರು ಗ್ರಾಮಾಂತರ ಜಿಲ್ಲೆ  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸ್ವಯಂ ಸೇವಾ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಪೊಲೀಸ್ ಉಪಾಧೀಕ್ಷಕರ ಕಚೇರಿ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಸಹಾಯವಾಣಿ-1090 ಕೇಂದ್ರವನ್ನು ಪ್ರಾರಂಭಿಸಲು ಗೌರವಧನದ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು  ಸಮಾಜ ಸೇವಕರ ಒಂದು ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ.  ಸಮಾಜ ಸೇವಕರ(ಕೌನ್ಸಿಲರ್) ಒಂದು ಹುದ್ದೆಗೆ, ಎಂ.ಎಸ್.ಡಬ್ಲ್ಯೂ ವಿದ್ಯಾರ್ಹತೆ ಹೊಂದಿರುವ, 21…

Read More

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ.

ವಿಜಯ ದರ್ಪಣ ನ್ಯೂಸ್.. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ಸೂಲಿಬೆಲೆ ಹೋಬಳಿಯ ಸೋಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿಗಳಿಗಾಗಿ 10 ದಿನಗಳ ಕಾಲ ಉಚಿತವಾಗಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಗಿರಿಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಚಿಕ್ಕಬಳ್ಳಾಪುರಜಿಲ್ಲೆ , ಕೋಲಾರ ಜಿಲ್ಲೆಯ 18 ವರ್ಷ ಮೇಲ್ಪಟ್ಟು 45 ವರ್ಷದೊಳಗಿನವರು ಮೇ 22 ರಂದು ಆಯೋಜಿಸಿರುವ ನೇರ ತರಬೇತಿಯಲ್ಲಿ…

Read More