ತಾಲ್ಲೂಕು ಕಚೇರಿಗಳಲ್ಲಿ ಜನಸ್ನೇಹಿ ಆಡಳಿತ ನೀಡಲು ಅಧಿಕಾರಿಗಳು ಮುಂದಾಗಬೇಕು : ಜಿಲ್ಲಾಧಿಕಾರಿ ಜಿ.ಪ್ರಭು
ವಿಜಯ ದರ್ಪಣ ನ್ಯೂಸ್….. ತಾಲ್ಲೂಕು ಕಚೇರಿಗಳಲ್ಲಿ ಜನಸ್ನೇಹಿ ಆಡಳಿತ ನೀಡಲು ಅಧಿಕಾರಿಗಳು ಮುಂದಾಗಬೇಕು : ಜಿಲ್ಲಾಧಿಕಾರಿ ಜಿ.ಪ್ರಭು ಶಿಡ್ಲಘಟ್ಟ : ಕಂದಾಯ ಇಲಾಖೆಯನ್ನು ಮಾತೃ ಇಲಾಖೆ ಎಂದು ಕರೆಯುತ್ತಾರೆ ಹಾಗಾಗಿ ಜಿಲ್ಲಾಧ್ಯಂತ ಇರುವ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಜನಸ್ನೇಹಿ ಆಡಳಿತ ನೀಡಲು ತಹಸೀಲ್ದಾರ್ ಸೇರಿದಂತೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು. ನಗರದ ತಾಲ್ಲೂಕು ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಜಿ.ಪ್ರಭು ಅವರು ತಾಲ್ಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭೂ ದಾಖಲೆಗಳ ಗಣಕೀಕರಣ ಕಾರ್ಯ ಪರಿಶೀಲನೆ ನಡೆಸಿ…
