ಜೀವವನ್ನಾದರೂ ಕೊಡುತ್ತೇವೆ ಆದರೆ ಭೂಮಿಯನ್ನ ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ :ಹಸಿರು ಸೇನೆ
ವಿಜಯ ದರ್ಪಣ ನ್ಯೂಸ್… ಜೀವವನ್ನಾದರೂ ಕೊಡುತ್ತೇವೆ ಆದರೆ ಭೂಮಿಯನ್ನ ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ :ಹಸಿರು ಸೇನೆ ಶಿಡ್ಲಘಟ್ಟ : ರೈತರ ಪರ ಎಂದು ಹೇಳಿಕೊಳ್ಳುವ ಸರ್ಕಾರ, ಜನಪ್ರತಿನಿಧಿಗಳು ಬಂಡವಾಳಶಾಯಿಗಳ ಮರ್ಜಿಗೆ ಬಿದ್ದು ಫಲವತ್ತಾದ ಕೃಷಿ ಭೂಮಿಯನ್ನು ರೈತರ ಒಪ್ಪಿಗೆ ಇಲ್ಲದೆ ಬಲವಂತಕ್ಕೆ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದು ನಾವು ಅದಕ್ಕೆ ಅವಕಾಶ ಕೊಡುವುದಿಲ್ಲ ರಕ್ತ ಕೊಡುತ್ತೇವೆ ಜೀವವನ್ನಾದರೂ ಕೊಡುತ್ತೇವೆ ಆದರೆ ಭೂಮಿಯನ್ನ ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ ಎಂದು ಹಸಿರು ಸೇನೆ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಹೇಳಿದರು….
