ಡಾ.ರಾಜ್ ಕುಮಾರ್ ವಿಶ್ವ ಸಿನಿರಂಗದ ಮಾದರಿ ನಟರಾಗಿದ್ದರು

ವಿಜಯ ದರ್ಪಣ ನ್ಯೂಸ್… ಡಾ. ರಾಜಕುಮಾರ್ ವಿಶ್ವ ಸಿನಿರಂಗದ ಮಾದರಿ ನಟರಾಗಿದ್ದರು ಶಿಡ್ಲಘಟ್ಟ : ತಮ್ಮ ನಟನಾ ಶಕ್ತಿಯ ಕಲೆಯಿಂದ ಡಾ.ರಾಜ್‌ಕುಮಾ‌ರ್ ಅವರು ಸಮಾಜದ ಹೃದಯವನ್ನು ಮುಟ್ಟಿದ ಅವರು ಕನ್ನಡ ಚಲನಚಿತ್ರರಂಗದ ಮಾತ್ರವಲ್ಲದೆ ವಿಶ್ವ ಸಿನಿರಂಗದ ಮಾದರಿ ನಟರಾಗಿದ್ದರು ಎಂದು ವಾಸವಿ ಶಾಲೆಯ ಕಾರ್ಯದರ್ಶಿ ರೂಪಸಿ ರಮೇಶ್‌ ತಿಳಿಸಿದರು. ನಗರದ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಲಾಗಿದ್ದ ವರನಟ ಡಾ.ರಾಜ್‌ಕುಮಾ‌ರ್ ಜನ್ಮದಿನಾಚರಣೆ ಹಾಗೂ ಕನ್ನಡ ಗೀತಗಾಯನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು….

Read More

ಜನರ ಜೀವನ ಉತ್ತಮವಾಗಲೆಂದು ಪ್ರತಿಯೊಬ್ಬರೂ ಕೂಡ ಸಾಧನೆಯ ಪಥದಲ್ಲಿ ಸಾಗಬೇಕು

ವಿಜಯ ದರ್ಪಣ ನ್ಯೂಸ್… ಜನರ ಜೀವನ ಉತ್ತಮವಾಗಲೆಂದು ಪ್ರತಿಯೊಬ್ಬರೂ ಕೂಡ ಸಾಧನೆಯ ಪಥದಲ್ಲಿ ಸಾಗಬೇಕು ಶಿಡ್ಲಘಟ್ಟ : ಉತ್ತಮ ಸಮಾಜದ ನಿರ್ಮಾಣವನ್ನು ಗುರಿಯನ್ನಾಗಿಸಿಕೊಂಡು ಮುಂದಿನ ಪೀಳಿಗೆಯ ಜನರ ಜೀವನ ಉತ್ತಮವಾಗಲೆಂದು ಪ್ರತಿಯೊಬ್ಬರೂ ಕೂಡ ಸಾಧನೆಯ ಪಥದಲ್ಲಿ ಸಾಗಬೇಕು ಎಂದು ಉಡುಪಿ ಜಿಲ್ಲೆ ಸಾಲಿಗ್ರಾಮದ ವಿವೇಕ ಜಾಗೃತ ಬಳಗದ ಆರ್ತ ಸೇವಕ ಡಿ.ಎಸ್.ಯಶ್ವಂತ್ ತಿಳಿಸಿದರು. ಶಿಡ್ಲಘಟ್ಟ ನಗರದ ಬಿಜೆಪಿ ಕಚೇರಿಯ ಸೇವಾಸೌಧ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಡಿವೈನ್ ಪಾಕ, ವಿವೇಕ ಜಾಗೃತ ಬಳಗ ಹಾಗು ಆರ್‌ಸಿಜಿ ಫೌಂಡೇಷನ್…

Read More

ಆದ್ದೂರಿಯಾಗಿ ನಡೆದ ಶ್ರೀ ಓಂಶಕ್ತಿ ಅಮ್ಮನವರ ವಾರ್ಷಿಕೋತ್ಸವ

ವಿಜಯ ದರ್ಪಣ ನ್ಯೂಸ್…. ಆದ್ದೂರಿಯಾಗಿ ನಡೆದ ಶ್ರೀ ಓಂಶಕ್ತಿ ಅಮ್ಮನವರ ವಾರ್ಷಿಕೋತ್ಸವ ಶಿಡ್ಲಘಟ್ಟ : ತಾಲ್ಲೂಕಿನ ಕದರಿನಾಯಕನಹಳ್ಳಿಯಲ್ಲಿ ಆದ್ದೂರಿಯಾಗಿ ನಡೆದ ಶ್ರೀ ಓಂಶಕ್ತಿ ಅಮ್ಮನವರ ದೇವಾಲಯದಲ್ಲಿ 3ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕರಾದ ಬಿ.ಎನ್ ರವಿಕುಮಾರ್ ಮಾತನಾಡಿ ಓಂ ಶಕ್ತಿ ಅಮ್ಮನವರು ಈ ಭಾಗದಲ್ಲಿ ಶಕ್ತಿ ದೇವತೆಯಾಗಿದ್ದು ಭಕ್ತಾದಿಗಳ ಇಷ್ಟಾರ್ಥಗಳನ್ನು ಪರಿಹರಿಸುತ್ತಿದ್ದು ಉತ್ತಮ ಮಳೆ ,ಬೆಳೆಯಾಗಿ ಜನ,ಜಾನುವಾರಗಳು ಸುಖಶಾಂತಿ ನೆಮ್ಮಂದಿಯಿಂದ ಬಾಳಲಿ ಎಂದು ಓಂಶಕ್ತಿ ಅಮ್ಮನವರಲ್ಲಿ ಪ್ರಾರ್ಥಿಸಿಕೊಂಡಿರುವುದಾಗಿ ತಿಳಿಸಿದರು. ಓಂ ಶಕ್ತಿ ಅಮ್ಮನವರ ದೇವಾಲಯದ 3ನೇ ವಾರ್ಷಿಕೋತ್ಸವದ…

Read More

ಗಣಿ ಮಾಲೀಕನಿಂದ ರೈತನಿಗೆ ಗುಂಡೇಟು

ವಿಜಯ ದರ್ಪಣ ನ್ಯೂಸ್….. ಗಣಿ ಮಾಲೀಕನಿಂದ ರೈತನಿಗೆ ಗುಂಡೇಟು ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯಲ್ಲಿ ಕಲ್ಲು ಕ್ವಾರಿ ಕ್ರಷರ್ ಗೆ ಅನುಮತಿ ನೀಡಿರುವುದರ ವಿರುದ್ಧ ಸ್ಥಳೀಯರಿಂದ ನಿರಂತರವಾಗಿ ಪ್ರತಿಭಟನೆಯೂ ನಡೆಯುತಿತ್ತು ಈ ಕುರಿತು ಜನಪ್ರತಿನಿಧಿಗಳು ಕ್ರಷರ್ ಸ್ಥಾಪಿಸುವ ಕುರಿತು ವಿರೋಧ ವ್ಯಕ್ತಪಡಿಸಿದ್ದರು. ಈ ಎಲ್ಲಾ ವಿರೋಧದ ಮದ್ಯೆಯೂ ಕ್ರಷರ್ ಗೆ ರಸ್ತೆ ಕಾಮಗಾರಿಯನ್ನ ಕ್ವಾರಿ ಮಾಲೀಕರು ನಡೆಸುತಿದ್ದರು. ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್​ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಫೈರಿಂಗ್ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ…

Read More

ಜಿಲ್ಲಾ ಮಟ್ಟದ “ಸರ್ವೋತ್ತಮ ಸರ್ಕಾರಿ ನೌಕರ” ಪ್ರಶಸ್ತಿಗೆ ಆಂಜನೇಯ ಮತ್ತು ಕ್ಯಾತ್ಯಾಯಿನಿ ಆಯ್ಕೆ.

ವಿಜಯ ದರ್ಪಣ ನ್ಯೂಸ್…..  ಜಿಲ್ಲಾ ಮಟ್ಟದ “ಸರ್ವೋತ್ತಮ ಸರ್ಕಾರಿ ನೌಕರ” ಪ್ರಶಸ್ತಿಗೆ  ಆಂಜನೇಯ ಮತ್ತು  ಕ್ಯಾತ್ಯಾಯಿನಿ ಆಯ್ಕೆ. ಶಿಡ್ಲಘಟ್ಟ : ತಾಲ್ಲೂಕಿನ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯ ಹಾಗೂ ಆನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇಲೂರಿನ ಕಾತ್ಯಾಯಿನಿ ಅವರು 2023ನೇ ಸಾಲಿನ ಜಿಲ್ಲಾ ಮಟ್ಟದ “ಸರ್ವೋತ್ತಮ ಸರ್ಕಾರಿ ನೌಕರ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರತಿ ವರ್ಷ ಏಪ್ರಿಲ್ 21ರಂದು ನಡೆಯುವ ಸರ್ಕಾರಿ ನೌಕರರ ದಿನಾಚರಣೆ ಸಂದರ್ಭದಲ್ಲಿ, ಜನತೆಗೆ ಉತ್ತಮ ಹಾಗೂ ಗುಣಮಟ್ಟದ ಸೇವೆ ನೀಡುತ್ತಿರುವ ಸರ್ಕಾರಿ…

Read More

ಶ್ರೀಆಂಜನೇಯಸ್ವಾಮಿ ದೇವಾಲಯ ಜೀರ್ಣೋದ್ಧಾರ ಹಾಗೂ ದೀಪೋತ್ಸವ, ಊರ ಜಾತ್ರೆ ಮಹೋತ್ಸವ 

ವಿಜಯ ದರ್ಪಣ ನ್ಯೂಸ್…. ಶ್ರೀಆಂಜನೇಯಸ್ವಾಮಿ ದೇವಾಲಯ ಜೀರ್ಣೋದ್ಧಾರ ಹಾಗೂ ದೀಪೋತ್ಸವ ,ಊರ ಜಾತ್ರೆ ಮಹೋತ್ಸವ  ಶಿಡ್ಲಘಟ್ಟ : ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ತಿಪ್ಪೇನಹಳ್ಳಿಯಲ್ಲಿ ನೆಲೆಸಿರುವ ಶ್ರೀಆಂಜನೇಯಸ್ವಾಮಿ ದೇವಾಲಯದಲ್ಲಿ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠಾಪನಾ ಮಹೋತ್ಸವದ 48ನೇ ದಿನದಂದು ದೀಪೋತ್ಸವ ಹಾಗೂ ಊರ ಜಾತ್ರೆ ಅದ್ಧೂರಿಯಾಗಿ ನಡೆಯಿತು. ಸ್ವಾಮಿಗೆ ಹೂವಿನ ಅಲಂಕಾರ, ಮಹಾ ಮಂಗಳಾರತಿ ನೆರವೇರಿಸಲಾಯಿತು,ಭಕ್ತರಿಗೆ ತೀರ್ಥ ಪ್ರಸಾದ ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಗ್ರಾಮದ ಬೀದಿಗಳಲ್ಲಿ ಹಬ್ಬದ ಅಂಗವಾಗಿ ತಳಿರು ತೋರಣ ಕಟ್ಟಲಾಗಿದ್ದು, ರಂಗೋಲಿ, ದೀಪಗಳು…

Read More

ಶ್ರೀಬ್ಯಾಟರಯಸ್ವಾಮಿ ದೇವಾಲಯದ ಕಲ್ಯಾಣಿಯನ್ನು ಟೈಟಾನ್  ಕಂಪನಿಯ ನೆರವಿನಿಂದ  ಪುನಶ್ಚೇತನ

ವಿಜಯ ದರ್ಪಣ ನ್ಯೂಸ್…. ಶ್ರೀಬ್ಯಾಟರಯಸ್ವಾಮಿ ದೇವಾಲಯದ ಕಲ್ಯಾಣಿಯನ್ನು ಟೈಟಾನ್  ಕಂಪನಿಯ ನೆರವಿನಿಂದ  ಪುನಶ್ಚೇತನ ಶಿಡ್ಲಘಟ್ಟ : ತಾಲ್ಲೂಕಿನ ಪುರಾತನ ಕಾಲದ ಚಿಕ್ಕದಾಸರಹಳ್ಳಿಯ ಗುಟ್ಟಿನ ಮೇಲಿರುವ ಭೂನಿಳ ಸಮೇತ ಶ್ರೀಬ್ಯಾಟರಯಸ್ವಾಮಿ ದೇವಾಲಯದ ಪಕ್ಕದ ಕಲ್ಯಾಣಿಯನ್ನು ಟೈಟಾನ್ (Titan) ಕಂಪನಿಯ ನೆರವಿನಿಂದ ಸುಂದರವಾಗಿ ಪುನಶ್ಚೇತನ ಮಾಡಲಾಗಿದ್ದು, ಅದನ್ನು ತಾಲ್ಲೂಕು ಆಡಳಿತಕ್ಕೆ ಹಸ್ತಾಂತರ ಮಾಡಲಾಯಿತು. ತಹಶಿಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡಿದರೆ ಪರಿಸರದ ರಕ್ಷಣೆ ಮತ್ತು ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಪ್ರಾಮಾಣಿಕ ಸಹಕಾರದೊಂದಿಗೆ…

Read More

ಯಣ್ಣಂಗೂರು ದೇವಾಲಯಗಳ ಮಹಾದ್ವಾರ ಲೋಕಾರ್ಪಣೆ ಮಾಡಿದ ಶಾಸಕ ಬಿಎನ್ ರವಿಕುಮಾರ್

ವಿಜಯ ದರ್ಪಣ ನ್ಯೂಸ್…. ಯಣ್ಣಂಗೂರು ದೇವಾಲಯಗಳ ಮಹಾದ್ವಾರ ಲೋಕಾರ್ಪಣೆ ಮಾಡಿದ ಶಾಸಕ ಬಿಎನ್ ರವಿಕುಮಾರ್ ಶಿಡ್ಲಘಟ್ಟ ತಾಲ್ಲೂಕು ಚಿಕ್ಕಬಳ್ಳಾಪುರ ಜಿಲ್ಲೆ : ದಾರ್ಮಿಕ ಪರಂಪರೆಯ ಭಾರತೀಯರ ಸಂಸ್ಕೃತಿಯನ್ನು ನಿರಂತರವಾದ ಧಾರ್ಮಿಕ ಕಾರ್ಯಗಳ ಮೂಲಕ ಮಾನಸಿಕ ನೆಮ್ಮದಿ, ಶಾಂತಿಯನ್ನು ಪಡೆಯಬಹುದು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಯಣ್ಣಂಗೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಸೋಮೇಶ್ವರಸ್ವಾಮಿ, ಶ್ರೀವೇಣುಗೋಪಾಲಸ್ವಾಮಿ ಹಾಗು ಶ್ರೀ ಯೋಗಿ ನಾರೇಯಣಯತೀಂದ್ರ ದೇವಾಲಯಗಳ ಮಹಾದ್ವಾರದ ಕಳಶಗಳ ಕುಂಭಾಭಿಷೇಕ, ಪ್ರಾರಂಭೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯುವಪೀಳಿಗೆಯಲ್ಲಿ ನೈತಿಕ ಮೌಲ್ಯಗಳನ್ನು…

Read More

ಅಮೇರಿಕದ ರೇಷ್ಮೆ ಕೃಷಿ ಸಂಶೋಧಕಿ ತಾಬಿತ ಹಿತ್ತಲಹಳ್ಳಿಗೆ ಭೇಟಿ

ವಿಜಯ ದರ್ಪಣ ನ್ಯೂಸ್…. ಅಮೇರಿಕದ ರೇಷ್ಮೆ ಕೃಷಿ ಸಂಶೋಧಕಿ ತಾಬಿತ ಹಿತ್ತಲಹಳ್ಳಿಗೆ ಭೇಟಿ ಶಿಡ್ಲಘಟ್ಟ  ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನ ಹಿತ್ತಲಹಳ್ಳಿಗೆ ಅಮೇರಿಕದ ರೇಷ್ಮೆ ಕೃಷಿ ಸಂಶೋಧಕಿ ತಾಬಿತ ಅವರು ಭೇಟಿ ನೀಡಿ ರೇಷ್ಮೆ ಕೃಷಿ ಮತ್ತು ಉದ್ಯಮದ ಬಗ್ಗೆ ಮಾಹಿತಿಯನ್ನು ಪಡೆದರು. ಹಿತ್ತಲಹಳ್ಳಿ ಗ್ರಾಮದ ಹಿಪ್ಪುನೇರಳೆ ತೋಟ, ರೇಷ್ಮೆ ಹುಳು ಸಾಕಾಣಿಕೆ ಮನೆ, ಚಂದ್ರಿಕೆ ಶೆಡ್‌ಗಳನ್ನು ವೀಕ್ಷಿಸಿದ ಬಳಿಕ ನಗರದಲ್ಲಿ ರೇಷ್ಮೆ ನೂಲು ಬಿಚ್ಚುವ ಘಟಕ, ಆಟೋಮ್ಯಾಟಿಕ್ ರೀಲಿಂಗ್ ಯಂತ್ರ (ಎ.ಆರ್.ಎಂ), ಮಲ್ಟಿ ಎಂಡ್ ಮಿಷನ್…

Read More

ವಿಜೃಂಭಣೆಯಿಂದ ನಡೆದ ಮೇಲೂರು ಶ್ರೀಧರ್ಮರಾಯಸ್ವಾಮಿ ದೌಪದಮ್ಮ ಕರಗ ಮಹೋತ್ಸವ

ವಿಜಯ ದರ್ಪಣ ನ್ಯೂಸ್…. ವಿಜೃಂಭಣೆಯಿಂದ ನಡೆದ ಮೇಲೂರು ಶ್ರೀಧರ್ಮರಾಯಸ್ವಾಮಿ ದೌಪದಮ್ಮ ಕರಗ ಮಹೋತ್ಸವ ಶಿಡ್ಲಘಟ್ಟ  ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ನೆಲೆಸಿರುವ ಶ್ರೀಧರ್ಮರಾಯಸ್ವಾಮಿ ದೌಪದಮ್ಮ ಕರಗವನ್ನು ಭಕ್ತಿಬಾವ ಪರವಶಗಳಿಂದ ರಾತ್ರಿ ವಿಜೃಂಭಣೆಯಿಂದ ಆಚರಿಸಿದರು. ಗ್ರಾಮದಲ್ಲಿ ನಡೆಯುತ್ತಿರುವ 37 ನೇ ವರ್ಷದ ಹೂವಿನ ಕರಗ ಮಹೋತ್ಸವದಲ್ಲಿ ಗ್ರಾಮಸ್ಥರು  ಹಾಗು ಸುತ್ತ ಮುತ್ತಲಿನ ಗ್ರಾಮಗಳವರು ಭಾಗಿಯಾಗಿದ್ದರು,ಮನೆಗಳ ಮುಂದೆ ರಂಗೋಲಿ ಬಿಡಿಸಿ ಕರಗಕ್ಕೆ ಆರತಿ ಬೆಳಗಿ ಮಲ್ಲಿಗೆ ಹೂವನ್ನು ಅರ್ಪಿಸಿ ಅಮ್ಮನವರ ಆಸಿರ್ವಾದ ಪಡೆದರು. ವಹ್ನಿಕುಲ ಕ್ಷತ್ರಿಯರ ವತಿಯಿಂದ…

Read More