ಬಿ.ಆರ್.ಅಂಬೇಡ್ಕರ್ ನೀಡಿರುವ ಹಕ್ಕುಗಳನ್ನು ಪಾಲಿಸಲು ಮರೆತಿದ್ದೇವೆ : ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ
ವಿಜಯ ದರ್ಪಣ ನ್ಯೂಸ್… ಬಿ.ಆರ್. ಅಂಬೇಡ್ಕರ್ ನೀಡಿರುವ ಹಕ್ಕುಗಳನ್ನು ಪಾಲಿಸಲು ಮರೆತಿದ್ದೇವೆ : ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಶಿಡ್ಲಘಟ್ಟ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳನ್ನು ನೀಡಿದ್ದಾರೆ ನಮ್ಮ ರಕ್ಷಣೆಗೆ ಕಾನೂನು ನೀಡಿದ್ದಾರೆ ಇವೆಲ್ಲವನ್ನು ಅರಿತುಕೊಳ್ಳಬೇಕಿದ್ದು ನಾವು ಪಾಲಿಸಬೇಕಾದ ಮೂಲಭೂತ ಕರ್ತವ್ಯಗಳನ್ನು ಮರೆತಿದ್ದೇವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ತಿಳಿಸಿದರು. ಶಿಡ್ಲಘಟ್ಟ ನಗರದ ನ್ಯಾಯಾಲಯದಲ್ಲಿ ತಾಲ್ಲೂಕು ವಕೀಲರ ಸಂಘದಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್…
