ರೈತರಿಗೆ ಅನುಕೂಲವಾಗಲು ಸಂತೆ ಮೈದಾನವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ : ಶಾಸಕ ಬಿ.ಎನ್.ರವಿಕುಮಾರ್
ವಿಜಯ ದರ್ಪಣ ನ್ಯೂಸ್…. ರೈತರಿಗೆ ಅನುಕೂಲವಾಗಲು ಸಂತೆ ಮೈದಾನವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ : ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ನಗರದಲ್ಲಿ ಪ್ರತಿ ಸೋಮವಾರ ನಡೆಯುವ ವಾರದ ಸಂತೆ ಮೈದಾನವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ರೈತರು, ವ್ಯಾಪಾರಿಗಳು ಹಾಗೂ ಗ್ರಾಹಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕೆಂದು ಶಾಸಕ ಬಿ.ಎನ್.ರವಿಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಅಧಿಕಾರಿಗಳೊಂದಿಗೆ ಅವರು ಸಂತೆ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ನಗರೋತ್ಥಾನ ಯೋಜನೆ 4ನೇ ಹಂತದಲ್ಲಿ 4 ಕೋಟಿ 65 ಲಕ್ಷ ರೂ.ಗಳನ್ನು ಈ ಅಭಿವೃದ್ಧಿ…