ರೈತರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ : ಸಚಿವ ಡಾ.ಎಂ.ಸಿ. ಸುಧಾಕರ್
ವಿಜಯ ದರ್ಪಣ ನ್ಯೂಸ್…. ರೈತರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ : ಸಚಿವ ಡಾ.ಎಂ.ಸಿ. ಸುಧಾಕರ್ ಶಿಡ್ಲಘಟ್ಟ ಚಿಕ್ಕಬಳ್ಳಾಪುರ ಜಿಲ್ಲೆ : ಜಂಗಮಕೋಟೆ ಹೋಬಳಿಯಲ್ಲಿ ಕೆಐಎಡಿಬಿ ವ್ಯಾಪ್ತಿಗೆ ಒಳಪಡುವ 13 ಗ್ರಾಮಗಳ ಜಮೀನಿನ ರೈತರ ಸಭೆಯನ್ನು ಏ-25ರಂದು ಕರೆದಿದ್ದು, ಸಭೆಯಲ್ಲಿ ರೈತರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಉನ್ನತ ಶಿಕ್ಷಣ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು. ನಗರದಲ್ಲಿ ನಡೆದ ಬಾಬಾ ಸಾಹೇಬ್ ಡಾ.ಅಂಬೇಡ್ಕರ್, ಡಾ. ಬಾಬು ಜಗಜೀವನ್ ರಾಂ ಜಯಂತಿ…