ಕಾರ್ಮಿಕರು ದುಡಿದರೂ ತಕ್ಕ ಕೂಲಿ ಸಿಗುತ್ತಿಲ್ಲ : ಹಿರಿಯ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ
ವಿಜಯ ದರ್ಪಣ ನ್ಯೂಸ್… ಕಾರ್ಮಿಕರು ದುಡಿದರೂ ತಕ್ಕ ಕೂಲಿ ಸಿಗುತ್ತಿಲ್ಲ : ಹಿರಿಯ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ಶಿಡ್ಲಘಟ್ಟ : ಬೆಳಗ್ಗೆಯಿಂದ ಸಂಜೆವರೆಗೂ ದುಡಿದರೂ ತಕ್ಕ ಕೂಲಿ ಸಿಗದೇ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ ನಿರ್ದಿಷ್ಟ ಕೆಲಸದ ಅವಧಿಯಿಲ್ಲ, ದುಡಿಮೆ ಹೆಚ್ಚು, ಅನುಕೂಲ ಕಡಿಮೆ ಇವು ಇಂದಿನ ಕಾರ್ಮಿಕ ಪರಿಸ್ಥಿತಿಗಳು ವಿಶೇಷವಾಗಿ ರೇಷ್ಮೆ ಉದ್ಯಮದಲ್ಲಿ ಕಾರ್ಮಿಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೂ ನೆರವಿಲ್ಲದ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ…