ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಗ್ರಾಮೀಣ ಕೃಷಿ ಕಾರ್ಯಾನುಭವ ತರಬೇತಿ ಕಾರ್ಯಾಗಾರ
ವಿಜಯ ದರ್ಪಣ ನ್ಯೂಸ್…. ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಗ್ರಾಮೀಣ ಕೃಷಿ ಕಾರ್ಯಾನುಭವ ತರಬೇತಿ ಕಾರ್ಯಾಗಾರ ಶಿಡ್ಲಘಟ್ಟ : ತಾಲ್ಲೂಕಿನ ಕಾಳನಾಯಕನಹಳ್ಳಿಯಲ್ಲಿ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಗ್ರಾಮೀಣ ಕೃಷಿ ಕಾರ್ಯಾನುಭವ ತರಬೇತಿ ಕಾರ್ಯಾಗಾರದ ಅಂಗವಾಗಿ ಗ್ರಾಮದ ನಕ್ಷೆ ಬಿಡಿಸಿ, ಜನರಿಗೆ ವಿವರಿಸಿದರು. ಕಾಳನಾಯಕನಹಳ್ಳಿಯ ಗ್ರಾಮದ ಜನಸಂಖ್ಯೆ, ಜನಜೀವನ, ರೇಷ್ಮೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಕುರಿಸಾಕಾಣಿಕೆ, ಮಾವು, ಗೋಡಂಬಿ, ದಾಳಿಂಬೆ, ಸೇರಿದಂತೆ ಅಂತರ್ಜಲದ ಮಟ್ಟವನ್ನು ವೃದ್ಧಿಗೊಳಿಸುವ ವಿಧಾನ, ಕಡಿಮೆ ನೀರಿನಲ್ಲಿ ಅಧಿಕ ಇಳುವರಿಯ ಬೆಳೆಗಳು ಬೆಳೆಯುವ ವಿಧಾನ, ಸೇರಿದಂತೆ…
