ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಪ್ರವಾಸಿ ತಾಣಗಳು ದೇಶದ ಅತ್ಯಮೂಲ್ಯ ಸಂಪತ್ತು ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 27: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು ಎಂಬ ಸಂದೇಶದೊಂದಿಗೆ ಸೆಪ್ಟೆಂಬರ್ 27 ರ “ವಿಶ್ವ ಪ್ರವಾಸೋದ್ಯಮ ದಿನಾಚರಣೆ” ಅಂಗವಾಗಿ ತಾಲ್ಲೂಕು ಕಛೇರಿಯಿಂದ ದೇವನಹಳ್ಳಿ ಕೋಟೆಯವರೆಗೆ ಏರ್ಪಡಿಸಿದ್ದ ಸೈಕ್ಲಿಂಗ್ ಜಾಥಾ ಮತ್ತು ಸ್ವಚ್ಛತಾ ಕಾರ್ಯಕ್ರಮಕ್ಕೆ ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು…