ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನಕ್ಕೆ ಸಹಕಾರ: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ
ವಿಜಯ ದರ್ಪಣ ನ್ಯೂಸ್…. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗೆ ಪಟ್ಟಾಧಿಕಾರ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನಕ್ಕೆ ಸಹಕಾರ: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಿಶ್ವ ಒಕ್ಕಲಿಗರ ಮಠ ಹಾಗೂ ಆದಿಚುಂಚನಗಿರಿ ಮಠ ಎರಡು ಒಂದೇ. ನಾಥ ಪರಂಪರೆ ಮೂಲಕ ನಾವೆಲ್ಲರೂ ಸಮಾಜ ಸೇವೆಯಲ್ಲಿ ತೊಡಗಿದ್ದೇವೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ. ಕೆಂಗೇರಿ ರಸ್ತೆಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಭಾನುವಾರ ಆಯೋಜಿಸಿದ್ದ ‘ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗೆ ನೂತನ ಪಟ್ಟಾಧಿಕಾರ…