ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ
ವಿಜಯ ದರ್ಪಣ ನ್ಯೂಸ್…. ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2026 ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ ನವದೆಹಲಿ / ಬೆಂಗಳೂರು, ಜನವರಿ 22 : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, *ಸಿರಿಧಾನ್ಯದಿಂದ ಮೈಕ್ರೋಚಿಪ್* ವರೆಗೆ (*ಮಿಲ್ಲೆಟ್ ಟು ಮೈಕ್ರೋಚಿಪ್*) ಎನ್ನುವ ಸ್ತಬ್ಧಚಿತ್ರವನ್ನು 2026ರ ಜನವರಿ 26…
