ಸಾರ್ವಜನಿಕರ ಬಹುದಿನಗಳ ಕನಸು ಸಾಕಾರ: ಸಚಿವ ಕೆ.ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್…. 13 ಕೋಟಿ ರೂ ವೆಚ್ಚದಲ್ಲಿ ಕ್ರಿಡಾಂಗಣ ಅಭಿವೃದ್ಧಿ ಸಾರ್ವಜನಿಕರ ಬಹುದಿನಗಳ ಕನಸು ಸಾಕಾರ: ಸಚಿವ ಕೆ.ಹೆಚ್ ಮುನಿಯಪ್ಪ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್. 03: ದೇವನಹಳ್ಳಿ ತಾಲ್ಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆ ಈಡೇರುತ್ತಿದ್ದು ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ 13 ಕೋಟಿ ರೂ. ಅನುದಾನದಲ್ಲಿ ಸುಸಜ್ಜಿತವಾದ ಬಾಸ್ಕೇಟ್ ಬಾಲ್ ಕೋರ್ಟ್ ವಾಲಿಬಾಲ್ ಕೋರ್ಟ್, ಕಬ್ಬಡ್ಡಿ ಕೋರ್ಟ್, ವಾಕಿಂಗ್ ಪಾತ್ ಸೇರಿ ಅಗತ್ಯ ಸೌಲಭ್ಯಗಳ ಕಾಮಗಾರಿಗಳು ನಡೆಯಲಿವೆ ಎಂದು ಆಹಾರ ನಾಗರಿಕ ಸರಬರಾಜು…
