ಮಹಿಳೆಯರ ಸ್ವಾವಲಂಬಿ ಬದುಕಿಗೆ ಸರ್ಕಾರದಿಂದ ಹಲವು ಯೋಜನೆ ಜಾರಿ: ಡಾ.ಕೆ.ಎನ್ ಅನುರಾಧ
ವಿಜಯ ದರ್ಪಣ ನ್ಯೂಸ್… ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ ಇಡಲು ಸ್ವ-ಸಹಾಯ ಗುಂಪುಗಳ ಪಾತ್ರ ಅಪಾರವಾದುದು ಮಹಿಳೆಯರ ಸ್ವಾವಲಂಬಿ ಬದುಕಿಗೆ ಸರ್ಕಾರದಿಂದ ಹಲವು ಯೋಜನೆ ಜಾರಿ: ಡಾ.ಕೆ.ಎನ್ ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .ಜೂನ್10: ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರವು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಮೂಲಕ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ಹೇಳಿದರು. ಕೌಶಲ್ಯಾಭಿವೃದ್ಧಿ,…
