ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳ ವಿರುದ್ಧ ದೂರು ನೀಡಿ
ವಿಜಯ ದರ್ಪಣ ನ್ಯೂಸ್…. ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳ ವಿರುದ್ಧ ದೂರು ನೀಡಿ ಬೆಂ.ಗ್ರಾ ಜಿಲ್ಲೆ, ಫೆ.03: ನೊಂದಾಯಿತ ಲೇವಾದೇವಿ/ಗಿರವಿ ಸಂಸ್ಥೆಗಳು ಕರ್ನಾಟಕ ಲೇವಾದೇವಿ ಅಧಿನಿಯಮದಡಿ ಸಾರ್ವಜನಿಕರ ಭದ್ರತೆ ಸಾಲಗಳಿಗೆ ಗರಿಷ್ಟ ವಾರ್ಷಿಕ ಶೇಕಡಾ 14 ರಷ್ಟು ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ವಾರ್ಷಿಕ ಶೇಕಡಾ 16 ರಷ್ಟು ಬಡ್ಡಿ ವಿಧಿಸಬೇಕು. ಹೆಚ್ಚುವರಿ ಬಡ್ಡಿ ವಿಧಿಸುತ್ತಿರುವ ನೋಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳು ಕಂಡುಬಂದಲ್ಲಿ ಸಾರ್ವಜನಿಕರು ಕೆಳಕಂಡ ಕಛೇರಿಗೆ ದೂರು ಸಲ್ಲಿಸಬಹುದು. ಸಹಕಾರ ಸಂಘಗಳ…