ಅರದೇಶನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಜೆಡಿಎಸ್-ಬಿಜೆಪಿ ಜಯಭೇರಿ
ವಿಜಯ ದರ್ಪಣ ನ್ಯೂಸ್… ಅರದೇಶನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಜೆಡಿಎಸ್-ಬಿಜೆಪಿ ಜಯಭೇರಿ ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ: ತಾಲೂಕಿನ ಅರದೇಶನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಐದು ವರ್ಷಗಳ ಅವಧಿಗೆ ಚುನಾವಣೆ ನಡೆಯಿತು. ಚುನಾವಣೆಯಲ್ಲಿ 12 ಸ್ಥಾನದ ಪೈಕಿ 1 ಸ್ಥಾನ ಅವಿರೋಧವಾಗಿ ಆಯ್ಕೆಗೊಂಡಿದ್ದು , ಉಳಿದ 11 ಸ್ಥಾನಕ್ಕೆ ಚುನಾವಣೆ ನಡೆಯಿತು . ಚುನಾವಣೆಯಲ್ಲಿ ಸಾಮಾನ್ಯ ಮೀಸಲು ಕ್ಷೇತ್ರದಿಂದ ಚನ್ನಪ್ಪ.ಕೆ (35), ದೇವರಾಜು.ಕೆ (35), ಪ್ರತಾಪ್.ಪಿ,(34) ,…