ಶಬ್ದ, ಮಾಲಿನ್ಯ ಉಂಟು ಮಾಡುವ ಪಟಾಕಿಗಳ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ
ವಿಜಯ ದರ್ಪಣ ನ್ಯೂಸ್… ರಾತ್ರಿ 08 ರಿಂದ 10 ರವರೆಗೆ ಪಟಾಕಿ ಹಚ್ಚಲು ಅವಕಾಶ ಶಬ್ದ, ಮಾಲಿನ್ಯ ಉಂಟು ಮಾಡುವ ಪಟಾಕಿಗಳ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 30 :-ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ, ಮಾಲಿನ್ಯ ಉಂಟುಮಾಡುವ ಪಟಾಕಿಗಳ ಮಾರಾಟ ಮತ್ತು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ತಿಳಿಸಿದ್ದಾರೆ. ಸಾರ್ವಜನಿಕರು…