ರೈತರು ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್…. ಏಪ್ರಿಲ್ 21 ರಿಂದ ಜೂನ್ 04 ರ ವರೆಗೆ 7ನೇ ಸುತ್ತಿನ ಜಾನುವಾರು ರೋಗ ನಿಯಂತ್ರಣ ಲಸಿಕಾ ಅಭಿಯಾನ ರೈತರು ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏಪ್ರಿಲ್ 16: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳಿ ಸಹಯೋಗದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏ.21 ರಿಂದ…