ಮಾಗಿ ಉಳುಮೆಗೆ ಇದು ಸಕಾಲ: ಕೃಷಿ ಇಲಾಖೆ

ವಿಜಯ ದರ್ಪಣ ನ್ಯೂಸ್… ಮಾಗಿ ಉಳುಮೆಗೆ ಇದು ಸಕಾಲ: ಕೃಷಿ ಇಲಾಖೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ,ಏಪ್ರಿಲ್,05 : ಮುಂಗಾರಿನ ಬೇಸಾಯಕ್ಕೆ ಭೂಮಿ ಸಿದ್ದಗೊಳಿಸುವ “ಮಾಗಿ ಉಳುಮೆ” ಪಾರಂಪರಿಕ ಕೃಷಿ ಪದ್ಧತಿಯಾಗಿದೆ. ಮುಂಗಾರಿಗಿಂತ ಮುಂಚೆ ಹಾಗೂ ಹಿಂಗಾರು ಬೆಳೆಗಳ ಕಟಾವಿನ ನಂತರ ಅಂದರೆ ಬೇಸಿಗೆಯಲ್ಲಿ ಕೈಗೊಳ್ಳಬೇಕಾದ ಕಡಿಮೆ ಖರ್ಚಿನ ನೆಲ ಅಗೆತ ಅಥವಾ ತಿರುವಿ ಹಾಕುವಿಕೆಗೆ ಈಗ ಸಕಾಲ ರೈತರು ಈ ಸಮಯದ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಇಲಾಖೆ ತಿಳಿಸಿದೆ. ಜನವರಿ…

Read More

ಬಾಬುಜೀ ಅಮೋಘ ಸಾಧನೆ ನಮ್ಮ ಬದುಕಿಗೆ ಪ್ರೇರಣೆಯಾಗಬೇಕು: ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಬಾಬುಜೀ ಅಮೋಘ ಸಾಧನೆ ನಮ್ಮ ಬದುಕಿಗೆ ಪ್ರೇರಣೆಯಾಗಬೇಕು: ಎ.ಬಿ ಬಸವರಾಜು ತಮ್ಮ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏಪ್ರಿಲ್ 05 : ಬಾಬು ಜಗಜೀವನರಾಂ ಅವರು ನಮಗೆಲ್ಲರಿಗೂ ಮಾರ್ಗದರ್ಶಕರು, ಅವರ ಬದುಕು ನಮಗೆ ಪ್ರೇರಣೆಯಾಗಬೇಕು. ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನವೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ…

Read More

ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಜಿಲ್ಲೆಯಲ್ಲಿ 86 ಸಫಾಯಿ ಕರ್ಮಚಾರಿಗಳ ಗುರುತು ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏ.03:-ಜಿಲ್ಲೆಯ ಸಫಾಯಿ ಕರ್ಮಚಾರಿಗಳು ಹಾಗೂ ಅವಲಂಬಿತ ಕುಟುಂಬಗಳಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ತಲುಪಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ದೇವನಹಳ್ಳಿ ತಾಲ್ಲೂಕಿನ ಅಂಬೇಡ್ಕರ್ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ,…

Read More

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ವಿಜಯ ದರ್ಪಣ ನ್ಯೂಸ್…. ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ ಬೆಂಗಳೂರು  ಏ.02: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ,ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು. ಬೆಂಗಳೂರಿನ ಕೋರಮಂಗಲದ ಕರ್ನಾಟಕ ರಾಜ್ಯ ಮೀಸಲು ಪೋಲಿಸ್ ಪಡೆಯ ಪರೇಡ್ ಮೈದಾನದಲ್ಲಿ ಇಂದು ಬೆಳಿಗ್ಗೆ ಪೊಲೀಸ್…

Read More

ದೇವರ ದಾಸಿಮಯ್ಯ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್…..  ದೇವರ ದಾಸಿಮಯ್ಯ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಏಪ್ರಿಲ್.02 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ದೇವರ ದಾಸಿಮಯ್ಯ’ ಜಯಂತಿಯನ್ನು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು. ನೂತನ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ‘ದೇವರ ದಾಸಿಮಯ್ಯ’ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ವೃತ್ತಿಯಲ್ಲಿ…

Read More

ಹಿಂದೂ ಮುಸ್ಲಿಂ ಬಾಂಧವರಿಗೆ ಹಬ್ಬಗಳು ಉತ್ತಮ ಬಾಂಧವ್ಯವನ್ನು ಬೆಸೆಯುವ ಹಬ್ಬಗಳಂತಾಗಲಿ: ಸಚಿವ ಕೆಹೆಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಹಿಂದೂ ಮುಸ್ಲಿಂ ಬಾಂಧವರಿಗೆ ಹಬ್ಬಗಳು ಉತ್ತಮ ಬಾಂಧವ್ಯವನ್ನು ಬೆಸೆಯುವ ಹಬ್ಬಗಳಂತಾಗಲಿ: ಸಚಿವ ಕೆಹೆಚ್. ಮುನಿಯಪ್ಪ ದೇವನಹಳ್ಳಿ ಮಾರ್ಚ್31: ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್ ಮುನಿಯಪ್ಪ ನವರು ಇಂದು ದೇವನಹಳ್ಳಿಯ ಈದ್ಗಾ ಮೈದಾನ ಕ್ಕೆ ಬೇಟಿ ನೀಡಿ ರಂಜಾನ್ ಹಬ್ಬದ ಪ್ರಯುಕ್ತ ಮುಸಲ್ಮಾನ ಬಾಂದವರೊಂದಿಗೆ ಪ್ರಾರ್ಥನೆಯಲ್ಲಿ ಭಾಗವಹಿಸಿದರು. ನಂತರ ಮಾತನಾಡಿದ ಅವರು ಕ್ಷೇತ್ರದಲ್ಲಿ ಶಾಸಕನಾಗಿ ಎರಡು ವರ್ಷ ಕಳೆದಿದ್ದು  ಕ್ಷೇತ್ರದ ಅಭಿವೃದ್ಧಿ ಪ್ರಮುಖ ಪಾತ್ರ ವಹಿಸಲಾಗುತ್ತಿದೆ ಮುಸಲ್ಮಾನರ…

Read More

ಜಿಲ್ಲಾಡಳಿತ ಭವನದಲ್ಲಿ ಅಗ್ನಿ ಬನ್ನಿರಾಯ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ಅಗ್ನಿ ಬನ್ನಿರಾಯ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾರ್ಚ್ 28 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಅಗ್ನಿ ಬನ್ನಿರಾಯ’ ಜಯಂತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಅವರು ಅಗ್ನಿ ಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ…

Read More

2500 ನಿವೇಶನ ಹಂಚಿಕೆ ಗುರಿ:ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…  2500 ನಿವೇಶನ ಹಂಚಿಕೆ ಗುರಿ:ಸಚಿವ ಮುನಿಯಪ್ಪ ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಮಾ.25 : ದೇವನಹಳ್ಳಿ ತಾಲ್ಲೂಕಿನ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಈಗಾಗಲೇ ಗುರ್ತಿಸಿಲಾಗಿದ್ದು ಏಪ್ರಿಲ್ ಮಾಹೆಯಲ್ಲಿ 2500 ನಿವೇಶನ ಹಂಚಿಕೆ ಮಾಡುವ ಗುರಿ ಇದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಕನ್ನಮಂಗಲ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದ 2024-25ನೇ ಸಾಲಿನ ಗ್ರಾಮಸಭೆಯಲ್ಲಿ ಮಾತನಾಡಿದ…

Read More

ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ವಿತರಣೆ

ವಿಜಯ ದರ್ಪಣ ನ್ಯೂಸ್…. ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ವಿತರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .ಮಾರ್ಚ್24:- ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹಾಗೂ ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಮೂರು ತಿಂಗಳ ಉಚಿತ ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಇಂದು ಪ್ರಮಾಣಪತ್ರ ವಿತರಿಸಲಾಯಿತು. ಈ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ನೀಡಲಾಯಿತು. ಮಹಿಳೆಯರು ಸ್ವಾವಲಂಬಿ ಜೀವನ ನಡೆಸಬೇಕು ಜೊತೆಗೆ…

Read More

ಜಲ ಮೂಲ ರಕ್ಷಣೆ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಎ. ಬಿ. ಬಸವರಾಜು

ವಿಜಯ ದರ್ಪಣ ನ್ಯೂಸ್….. ಜಲ ಮೂಲ ರಕ್ಷಣೆ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಎ. ಬಿ. ಬಸವರಾಜು ದೊಡ್ಡಬಳ್ಳಾಪುರ ಮಾರ್ಚ್ 22: ವಿಶ್ವ ಜಲ ದಿನಾಚರಣೆ ಅಂಗವಾಗಿ ದೊಡ್ಡಬಳ್ಳಾಪುರ ನಗರಸಭೆ ನೇತೃತ್ವದಲ್ಲಿ ಇಲ್ಲಿನ ಡಿ ಕ್ರಾಸ್ ರಸ್ತೆ ಸಮೀಪದ ಗಗನಾರ್ಯ ಮಠದ ಅಯ್ಯಪಂತರ ಬಾವಿ ಕಲ್ಯಾಣಿ ಸ್ವಚ್ಛತೆ ಶನಿವಾರ ನಡೆಯಿತು. ಬೆಳಿಗ್ಗೆ ಆರರಿಂದ ಎಂಟು ಗಂಟೆಯವರೆಗೆ ನಡೆದ ಸ್ವಚ್ಛತಾ ಕೆಲಸದಲ್ಲಿ ಪೌರಕಾರ್ಮಿಕರೊಂದಿಗೆ ಜಿಲ್ಲಾಧಿಕಾರಿ ಎ ಬಿ ಬಸವರಾಜು, ಶಾಸಕ ಧೀರಜ್ ಮುನಿರಾಜು, ತಹಶೀಲ್ದಾರ್ ವಿಭಾ ವಿದ್ಯಾರಾಥೋಡ್, ಪೌರಾಯುಕ್ತ ಕಾರ್ತಿಕೇಶ್ವರ,…

Read More