ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ವಿಜಯ ದರ್ಪಣ ನ್ಯೂಸ್….. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 29 :- 2024-25ನೇ ಸಾಲಿನ ಸಮಗ್ರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ಪ್ರದೇಶ ವಿಸ್ತರಣೆ ಕಾರ್ಯಕ್ರಮ (ದ್ರಾಕ್ಷಿ, ಬಾಳೆ, ದಾಳಿಂಬೆ, ಸೀಬೆ, ಹೈಬ್ರಿಡ್ ತರಕಾರಿ, ಡ್ರ್ಯಾಗನ್ ಪ್ಯೂಟ್ ಮತ್ತು ಹೂ ಬೆಳೆ),…