ಡೆಂಗ್ಯೂ ಹಾಗೂ ಚಿಕುನ್ ಗುನ್ಯ ರೋಗದಿಂದ ಜಾಗೃತರಾಗಿರಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಸಲಹೆ
ವಿಜಯ ದರ್ಪಣ ನ್ಯೂಸ್ ಡೆಂಗ್ಯೂ ಹಾಗೂ ಚಿಕುನ್ ಗುನ್ಯ ರೋಗದಿಂದ ಜಾಗೃತರಾಗಿರಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಸಲಹೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 18 :- ರಾಜ್ಯದಲ್ಲಿ ಕಳೆದ ಒಂದುವರೆ ತಿಂಗಳಿಂದ ಡೆಂಗ್ಯೂ ಹಾಗೂ ಚಿಕುನ್ ಗುನ್ಯ ರೋಗದ ಪ್ರಕರಣಗಳು ಪತ್ತೆಯಾಗುತ್ತಿದ್ದು ಈ ರೋಗಗಳನ್ನು ನಿಯಂತ್ರಿಸಲು ಸಾರ್ವಜನಿಕರು ಜಾಗೃತರಾಗಿ ಹಲವು ಕ್ರಮಗಳ ಮೂಲಕ ರೋಗಗಳನ್ನು ನಿಯಂತ್ರಿಸಬಹುದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡೆಂಗ್ಯೂ/ಚಿಕುನ್ ಗುನ್ಯ ರೋಗಗಳ ಪ್ರಕರಣವನ್ನು ನಿಯಂತ್ರಣದಲ್ಲಿ ಇಡಲು ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳು:- 1. ಎಲ್ಲಾ…