ಪಿಡಿಓ ಮೇಲೆ ಆಕ್ರಮ ಖಾತೆ ಆರೋಪ ಅಮಾನತ್ತಿಗೆ ಆಗ್ರಹ
ವಿಜಯ ದರ್ಪಣ ನ್ಯೂಸ್…. ಪಿಡಿಓ ಮೇಲೆ ಆಕ್ರಮ ಖಾತೆ ಆರೋಪ ಅಮಾನತ್ತಿಗೆ ಆಗ್ರಹ ದೇವನಹಳ್ಳಿ ಜೂ 29, ಅಂಗನವಾಡಿ ಕಟ್ಟಡವಿದ್ದ ಸ್ಥಳವನ್ನು ಖಾಸಗಿ ವ್ಯಕ್ತಿಗಳಿಗೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಖಾತೆ ಮಾಡಿ ಕೊಟ್ಟಿದ್ದಾರೆ, ಇಂತಹ ಅಧಿಕಾರಿಯನ್ನು ಅಮಾನತ್ತು ಮಾಡಬೇಕು ಎಂದುಗ್ರಾಮಪಂಚಾಯ್ತಿ ಸದಸ್ಯ ಸೋಮಶೇಖರ್ ಒತ್ತಾಯಿಸಿದರು. ಕನ್ನಮಂಗಲ ಗ್ರಾಮ ಪಂಚಾಯಿತಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಟಿ.ಶ್ರೀನಿವಾಸ್ ಅಕ್ರಮವಾಗಿ ಖಾತೆ ಮಾಡಿದ್ದಾರೆ ಕೂಡಲೇ ಅವರ ವಿರುದ್ಧ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕ್ರಮ ಜರುಗಿಸಬೇಕು…