ಗಾಳಿಪಟ ಹಾರಿಸುವ ಕಲೆಗೆ ಜನರಲ್ಲಿ ಆಸಕ್ತಿ ಕಡಿಮೆಯಾಗಿದೆ:ಶಾಸಕ ದೀರಜ್ ಮುನಿರಾಜು
ವಿಜಯ ದರ್ಪಣ ನ್ಯೂಸ್… ಗಾಳಿಪಟ ಹಾರಿಸುವ ಕಲೆಗೆ ಜನರಲ್ಲಿ ಆಸಕ್ತಿ ಕಡಿಮೆ:ಶಾಸಕ ಧೀರಜ್ ಮುನಿರಾಜು ದೊಡ್ಡಬಳ್ಳಾಪುರ: ಗಾಳಿಪಟ ಕಲಾ ಸಂಘದ ವತಿಯಿಂದ ನಗರದ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಗಾಳಿಪಟ ಹಾರಿಸುವ ಸ್ಪರ್ಧೆಯಲ್ಲಿ ವಿವಿಧ ಸಂದೇಶಗಳನ್ನು ಹೊತ್ತ ನೂರಾರು ಗಾಳಿಪಟಗಳು ಬಾನಂಗಳದಲ್ಲಿ ಹಾರಾಡಿದವು ಗ್ರಾಮೀಣ ಬಾಗದ ಗಾಳಿಪಟ ಕಲೆಗೆ ಉತ್ತೇಜನ ಅಗತ್ಯವಿದೆ. ಗಾಳಿಪಟ ಹಾರಿಸುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದ ಶಾಸಕ ದೀರಜ್ ಮುನಿರಾಜು ಮಾತನಾಡಿ, ಗಾಳಿಪಟ ಹಾರಿಸುವ ಜಾನಪದ ಕಲೆ ಇತ್ತೀಚೆಗೆ ಕಡಿಮೆಯಾಗುತ್ತಿದ್ದು, ಇಂದಿನ…