ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ

ವಿಜಯ ದರ್ಪಣ ನ್ಯೂಸ್…. 49 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ಬೆಂ.ಗ್ರಾ.ಜಿಲ್ಲೆ, ಡಿ.20:- ಬೆಂಗಳೂರು ಗ್ರಾಮಾಂತರ ಜಿಲ್ಲೆ  ದೇವನಹಳ್ಳಿ ಹಾಗೂ ವಿಜಯಪುರ ಪಟ್ಟಣದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಗುದ್ದಲಿಪೂಜೆ ನೇರವೇರಿಸಿದರು. ದೇವನಹಳ್ಳಿ ಟೌನ್ ನಲ್ಲಿ 25 ಕೋಟಿ, ವಿಜಯಪುರದಲ್ಲಿ 14 ಕೋಟಿ ಹಾಗೂ ತಾಲ್ಲೂಕಿನಾದ್ಯಂತ ರಸ್ತೆ ಅಭಿವೃದ್ಧಿಗೆ 04 ಕೋಟಿ ಹಾಗೂ…

Read More

ಸಾರ್ವಜನಿಕರ ಅಹವಾಲು ಸ್ವೀಕಾರ, ತ್ವರಿತ ವಿಲೇವಾರಿಗೆ ಕ್ರಮ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್….. ಡಿಸೆಂಬರ್ 21 ರಂದು ಪ್ರಶಾಸನ್ ಗಾಂವ್ ಕೀ ಓರ್ ವಿಶೇಷ ಆಂದೋಲನ ಸಾರ್ವಜನಿಕರ ಅಹವಾಲು ಸ್ವೀಕಾರ, ತ್ವರಿತ ವಿಲೇವಾರಿಗೆ ಕ್ರಮ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿ.20 :- ‘ಪ್ರಶಾಸನ್ ಗಾಂವ್ ಕಿ ಓರ್’ ಅಭಿಯಾನದ ಡಿ.19 ರಿಂದ 24 ರವರೆಗೆ ಉತ್ತಮ ಆಡಳಿತ ವಾರದ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಸಂದರ್ಭದಲ್ಲಿ ಜಿಲ್ಲಾ, ತಾಲ್ಲೂಕು, ಗ್ರಾಮ ಮಟ್ಟದ ಎಲ್ಲಾ ಅಧಿಕಾರಿಗಳು ಕಚೇರಿಗಳಲ್ಲಿ ಹಾಜರಿದ್ದು ಸಾರ್ವಜನಿಕರ…

Read More

ಜನಸ್ನೇಹಿ ಆಡಳಿತಕ್ಕೆ ಒತ್ತು: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್…. ವಿವಿಧ ಬೇಡಿಕೆಗಳ ಈಡೇರಿಕೆಗೆ ವಿವಿಧ ಸಂಘಟನೆಗಳ ಒಕ್ಕೊರಲ ಒತ್ತಾಯ ಜನಸ್ನೇಹಿ ಆಡಳಿತಕ್ಕೆ ಒತ್ತು: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿ.18: ಜಿಲ್ಲಾಡಳಿತ ಭವನದಲ್ಲಿಂದು ರೈತ ಕಾರ್ಮಿಕ,ದಲಿತ, ಅಸಂಘಟಿತ ಹಾಗೂ ಮಹಿಳಾ ಸಂಘಟನೆಗಳು ಜಿಲ್ಲೆಯ ರೈತರ,ಕಾರ್ಮಿಕರ ಸಾರ್ವಜನಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಜಿಲ್ಲಾಧಿಕಾರಿಗಳಿಗೆ ಆಗ್ರಹ ಮಾಡಿದರು. ಸಂಘಟನೆಗಳ ಪ್ರಮುಖ ಬೇಡಿಕೆಗಳು – ಭ್ರಷ್ಟಾಚಾರ ರಹಿತ ಆಡಳಿತ – ಸರ್ಕಾರಿ…

Read More

ಆಹಾರ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್…. ಆಹಾರ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಡಿ16  :- ಹೋಟೆಲ್, ಬೇಕರಿ, ಬೀದಿಬದಿ ಆಹಾರ ಘಟಕಗಳು ಹಾಗೂ ಇತರೆ ಆಹಾರ ತಯಾರಿಕಾ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಆಹಾರದ ಗುಣಮಟ್ಟ ಕಾಪಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಆಹಾರ ಸುರಕ್ಷತೆ ಮತ್ತು…

Read More

ಹನುಮಜಯಂತಿಯಂದೇ ಕಳ್ಳರ ಕೈಚಳಕ : ಆಂಜನೇಯಸ್ವಾಮಿ ದೇಗುಲಕ್ಕೆ ಕನ್ನ

ವಿಜಯ ದರ್ಪಣ ನ್ಯೂಸ್…. ಜಿಂಕೆಬಚ್ಚಹಳ್ಳಿಯಲ್ಲಿ ಹನುಮಜಯಂತಿಯಂದೇ ಕಳ್ಳರ ಕೈಚಳಕ :ಆಂಜನೇಯಸ್ವಾಮಿ ದೇಗುಲಕ್ಕೆ ಕನ್ನ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ: ಜಿಂಕೆ ಬಚ್ಚಹಳ್ಳಿಯ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಆಚರಿಸಿದ ರಾತ್ರಿಯಿಡಿ ಹೊಂಚು ಹಾಕಿ ಬೆಳಗಿನ ಜಾವದಲ್ಲಿ ಕಾಣಿಕೆ ಹುಂಡಿ ಒಡೆದು ಹಣ ಕಳವು ಮಾಡಲಾಗಿದೆ. ದೇವಾಲಯದಲ್ಲಿ ಶುಕ್ರವಾರ ಹನುಮ ಜಯಂತಿ ಆಚರಿಸಲಾಗಿತ್ತು. ಮಧ್ಯರಾತ್ರಿವರೆಗೂ ಪೂಜೆ ಕಾರ್ಯಗಳು ನಡೆದಿದ್ದು, ಶನಿವಾರ ಬೆಳಗ್ಗೆ ಹುಂಡಿ ಕಳವಾಗಿರುವುದು ಗೊತ್ತಾಗಿದೆ. ಹುಂಡಿ ಒಡೆದಿರುವ ಕಳ್ಳರು ಹಣ ಹಾಗೂ ಸಿಸಿ ಟಿವಿ ಕ್ಯಾಮರಾದ…

Read More

ಪ್ರಾಥಮಿಕ ಹಂತದಲ್ಲೇ ಕ್ಷಯರೋಗ ಚಿಕಿತ್ಸೆ ಪಡೆದು ಗುಣಮುಖರಾಗಿ:ಸಿಇಒ ಡಾ.ಕೆ.ಎನ್ ಅನುರಾಧ

ವಿಜಯ ದರ್ಪಣ ನ್ಯೂಸ್…. ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ-100 ದಿನಗಳ ಆಂದೋಲನ ಪ್ರಾಥಮಿಕ ಹಂತದಲ್ಲೇ ಕ್ಷಯರೋಗ ಚಿಕಿತ್ಸೆ ಪಡೆದು ಗುಣಮುಖರಾಗಿ:ಸಿಇಒ ಡಾ.ಕೆ.ಎನ್ ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಡಿ.09:- ಕ್ಷಯರೋಗ ಮಾರಣಾಂತಿಕ ಖಾಯಿಲೆ ಅಲ್ಲ, ಚಿಕಿತ್ಸೆ ಮೂಲಕ ಗುಣಪಡಿಸಬಹುದದಾದ ಒಂದು ರೋಗವಾಗಿದ್ದು ಕ್ಷಯರೋಗದ ಲಕ್ಷಣಗಳು ಕಂಡುಬಂದಲ್ಲಿ ಭಯಭೀತರಾಗದೇ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆಯುವ ಮೂಲಕ ಗುಣಮುಖರಾಗಿ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಹೇಳಿದರು. ಬೆಂಗಳೂರು…

Read More

ಡಾ. ಬಿ.ಆರ್ ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆ

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ,ಡಿ 6 : ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನವನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು. ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ನಂತರ…

Read More

ನಾಗರಿಕರಲ್ಲಿ ಡಿಜಿಟಲ್ ಅರೆಸ್ಟ್ ಅರಿವು ಅಗತ್ಯ:ಸಿಪಿಐ ಮಧುಸೂಧನ್

ವಿಜಯ ದರ್ಪಣ ನ್ಯೂಸ್…. ನಾಗರಿಕರಲ್ಲಿ ಡಿಜಿಟಲ್ ಅರೆಸ್ಟ್ ಅರಿವು ಅಗತ್ಯ : ಸಿಪಿಐ ಮಧುಸೂಧನ್ ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ : ಇತ್ತೀಚೆಗೆ ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು ಅವುಗಳಲ್ಲಿ ಡಿಜಿಟಲ್ ಅರೆಸ್ಟ್ ನಂತಹ ಪ್ರಕರಣಗಳಿಂದ ನಾಗರಿಕರು ಜಾಗೃತರಾಗುವುದು ಅಗತ್ಯವಿದೆ ಎಂದು ಮಹಿಳಾ ಪೋಲಿಸ್ ಠಾಣೆಯ ಸಿಪಿಐ ಮಧುಸೂದನ್ ಆರ್ ಹೇಳಿದರು. ಅವರು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸಿದ್ದ “ಸಮೂಹ ಮಾಧ್ಯಮ ಮತ್ತು ಅಪರಾಧ ಪ್ರಕರಣಗಳು” ಕುರಿತಾದ ವಿಶೇಷ…

Read More

ಬಡವರಿಗೆ ನಿವೇಶನ ನೀಡುವ ಗುರಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಜಿಲ್ಲಾಮಟ್ಟದ ಕೆ.ಡಿ.ಪಿ ಸಭೆ ಬಡವರಿಗೆ ನಿವೇಶನ ನೀಡುವ ಗುರಿ: ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ. ಗ್ರಾ. ಡಿ.4 :-ಜಿಲ್ಲೆಯಾದ್ಯಂತ ನಿವೇಶನ ರಹಿತ ಮತ್ತು ವಸತಿ ರಹಿತ ಫಲಾನುಭವಿಗಳ ಪಟ್ಟಿ ಸಿದ್ಧ ಪಡಿಸಲಾಗದ್ದು ಹಂತ ಹಂತವಾಗಿ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಜಿಲ್ಲಾಡಳಿತ…

Read More

ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ,ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ,ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಿ:ಸಚಿವ ಮುನಿಯಪ್ಪ ಬೆಂಗಳೂರು ಗ್ರಾ. ಜಿಲ್ಲೆ ಡಿ.04 ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ ಖರೀದಿ ಮಾಡಲು ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂಗಳನ್ನು ನಿಗದಿ ಪಡಿಸಲಾಗಿದ್ದು, ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ರಾಗಿ ಖರೀದಿಸಲಾಗುತ್ತದೆ. ರೈತರು ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ…

Read More