ಹಾಲು ಉತ್ಪಾದನೆ ಹೆಚ್ಚಿಸಲು ಅಗತ್ಯ ಪ್ರೋತ್ಸಾಹ:ಸಚಿವ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್…. ಹಾಲು ಉತ್ಪಾದನೆ ಹೆಚ್ಚಿಸಲು ಅಗತ್ಯ ಪ್ರೋತ್ಸಾಹ:ಸಚಿವ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೇ 30 : ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಜೊತೆಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಹಾಲು ಉತ್ಪಾದಕರು ಹಾಲಿನ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಮೂಲಕ ಹಾಲು ಉತ್ಪಾದನೆಯಲ್ಲಿ ಜಿಲ್ಲೆಯ ಹೆಸರು ಮುಂಚೂಣಿಯಲ್ಲಿ ಇರಬೇಕು ಎಂದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ…