ವಿದ್ಯಾರ್ಥಿಗಳಿಗೆ ಸಂಸದೀಯ ಕಾರ್ಯವಿಧಾನದ ಬಗ್ಗೆ ಅರಿವು
ವಿಜಯ ದರ್ಪಣ ನ್ಯೂಸ್.. ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ ವಿದ್ಯಾರ್ಥಿಗಳಿಗೆ ಸಂಸದೀಯ ಕಾರ್ಯವಿಧಾನದ ಬಗ್ಗೆ ಅರಿವು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್. 18, 2024 :- ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿದ್ಯಾರ್ಥಿಗಳಲ್ಲಿ ಶಾಸನ ಸಭೆಯ ಕಲಾಪವನ್ನು ಪರಿಚಯಿಸುವ ನಿಟ್ಟಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ…
