ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ
ವಿಜಯ ಕರ್ನಾಟಕ ನ್ಯೂಸ್… ನವೆಂಬರ್ 01 ರಂದು 69 ನೇ ಕನ್ನಡ ರಾಜ್ಯೋತ್ಸವ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 18, 2024 :- ನವೆಂಬರ್ 01 ರಂದು ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಾದ ಸಕಲ ಸಿದ್ದತೆಗಳನ್ನು…
