ದೇವರಾಜ ಅರಸು ರವರ ಕೊಡುಗೆ ಅಪಾರ: ಸಚಿವ ಕೆ.ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್… ಹಿಂದುಳಿದವರ ಅಭಿವೃದ್ಧಿಗೆ ಶ್ರಮಿಸಿದ ದೇವರಾಜ ಅರಸು ರವರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 20, 2024: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಶೋಷಿತರ, ಬಡವರ, ದೀನ ದಲಿತರ ಅಭಿವೃದ್ಧಿಗೆ ಶ್ರಮಿಸಿದ ಧೀಮಂತ ನಾಯಕರು, ರಾಜ್ಯದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ…
