ಆಗಸ್ಟ್ 01 ರಂದು ವ್ಯಸನ ಮುಕ್ತ ದಿನಾಚರಣೆ: ಡಾ.ಮಹಾಂತ ಶಿವಯೋಗಿಗಳ ಜನ್ಮದಿನ
ವಿಜಯ ದರ್ಪಣ ನ್ಯೂಸ್….. ಆಗಸ್ಟ್ 01 ರಂದು ವ್ಯಸನ ಮುಕ್ತ ದಿನಾಚರಣೆ: ಡಾ.ಮಹಾಂತ ಶಿವಯೋಗಿಗಳ ಜನ್ಮದಿನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜುಲೈ 30 : ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ “ವ್ಯಸನ ಮುಕ್ತ ದಿನಾಚರಣೆ” ಕಾರ್ಯಕ್ರಮವನ್ನು ಆಗಸ್ಟ್ 01(ಶುಕ್ರವಾರ) ರಂದು ಬೆಳಗ್ಗೆ 11 ಗಂಟೆಗೆ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಆಡಳಿತ ದೇವನಹಳ್ಳಿ, ವಾರ್ತಾ…