ಲೋಕಸಭಾ ಚುನಾವಣೆಗೆ ಇಂದಿನಿಂದ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್ ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ ಇಂದಿನಿಂದ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 16  : ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯ ಅಧಿಸೂಚನೆ ಹೊರಡಿಸಿದ್ದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 2024 ರ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಜೂನ್ 04ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆ ಮಾದರಿ ನೀತಿ ಸಂಹಿತೆಯು ದಿನಾಂಕ 16.03.2024 ರಿಂದ ಜಿಲ್ಲೆಯಾದ್ಯಂತ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು…

Read More

ದೇಶದಲ್ಲೇ ಅತಿ ಉದ್ದದ (100 ಅಡಿ) ಯು-ಗರ್ಡರ್ ನಿರ್ಮಾಣ ವೀಕ್ಷಿಸಿದ  ಸಚಿವ ಎಂ ಬಿ ಪಾಟೀಲ್ 

ವಿಜಯ ದರ್ಪಣ ನ್ಯೂಸ್ ಉಪನಗರ ರೈಲು: ದೇಶದಲ್ಲೇ ಅತಿ ಉದ್ದದ (100 ಅಡಿ) ಯು-ಗರ್ಡರ್ ನಿರ್ಮಾಣ ವೀಕ್ಷಿಸಿದ  ಸಚಿವ ಎಂ ಡಿ ಪಾಟೀಲ್  ಉಪನಗರ ರೈಲು ಯೋಜನೆಯ ಮೊದಲ ಮಾರ್ಗ 2025ರ ಡಿಸೆಂಬರ್ ಗೆ ಪೂರ್ಣ ಬೆಂಗಳೂರು: ಬಿ ಎಸ್ ಆರ್ ಪಿ (ಬೆಂಗಳೂರು ಉಪನಗರ ರೈಲು ಯೋಜನೆ) ಮೊದಲ ಭಾಗವಾದ ಚಿಕ್ಕಬಾಣಾವರ-ಯಶವಂತಪುರ ನಡುವಿನ 7.4 ಕಿ‌.ಮೀ. ಮಾರ್ಗದಲ್ಲಿ 2025ರ ಡಿಸೆಂಬರ್ ವೇಳೆಗೆ ರೈಲು ಸಂಚಾರ ಆರಂಭವಾಗಲಿದ್ದು, ಇದರಲ್ಲಿ ದೇಶದಲ್ಲೇ ಅತಿ ಉದ್ದದ ಗರ್ಡರ್ ಬಳಸಲಾಗುತ್ತಿದೆ ಎಂದು…

Read More

32 ಬಾಲ ಕಾರ್ಮಿಕರ ರಕ್ಷಣೆ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್ 32 ಬಾಲ ಕಾರ್ಮಿಕರ ರಕ್ಷಣೆ: ಡಾ.ಎನ್ ಶಿವಶಂಕರ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 13  : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಕಾರ್ಮಿಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016ರ ಬಗ್ಗೆ ಜನಜಾಗೃತಿ ಮೂಡಿಸಲು ಸಂಚಾರಿ ವಾಹನಕ್ಕೆ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು…

Read More

ದೇಶದ ಸಂಪತ್ತನ್ನು ಸೃಷ್ಟಿಸುವವರು ಶ್ರಮಿಕರು ಮತ್ತು ದುಡಿಯುವ ವರ್ಗಗಳು: ಇವರಿಗೆ ಆರ್ಥಿಕ ಶಕ್ತಿ ನೀಡುವುದೇ ಗ್ಯಾರಂಟಿ ಯೋಜನೆಗಳ ಗುರಿ: ಸಿಎಂ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್ ದೇಶದ ಸಂಪತ್ತನ್ನು ಸೃಷ್ಟಿಸುವವರು ಶ್ರಮಿಕರು ಮತ್ತು ದುಡಿಯುವ ವರ್ಗಗಳು: ಇವರಿಗೆ ಆರ್ಥಿಕ ಶಕ್ತಿ ನೀಡುವುದೇ ಗ್ಯಾರಂಟಿ ಯೋಜನೆಗಳ ಗುರಿ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರು ಮತ್ತು ಮಧ್ಯಮ ವರ್ಗಗಳು ಗ್ಯಾರಂಟಿ ಯೋಜನೆಗಳ ಹಕ್ಕುದಾರರು: ಸಿ.ಎಂ.ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು: ಇದನ್ನು ನಿಮ್ಮ ಹೃದಯಕ್ಕೆ ಕೇಳಿಕೊಂಡು ತೀರ್ಮಾನಿಸಿ: ಸಿಎಂ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾ 11: ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ…

Read More

ಅಭಿವೃದ್ಧಿಗೆ ದುಡ್ಡಿಲ್ಲವೆಂಬ ಬಿಜೆಪಿಯ ಮತ್ತೊಂದು ಸುಳ್ಳು: ಬಹಿರಂಗ ಚರ್ಚೆಗೆ ಬರುವಂತೆ  ಸವಾಲೆಸೆದ ಸಿಎಂ

ವಿಜಯ ದರ್ಪಣ ನ್ಯೂಸ್ ಅಭಿವೃದ್ಧಿಗೆ ದುಡ್ಡಿಲ್ಲವೆಂಬ ಬಿಜೆಪಿಯ ಮತ್ತೊಂದು ಸುಳ್ಳು: ಬಹಿರಂಗ ಚರ್ಚೆಗೆ ಬರುವಂತೆ  ಸವಾಲೆಸೆದ ಸಿಎಂ ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೆ ಬಜೆಟ್ ನಲ್ಲಿ ತೆಗೆದಿಟ್ಟ ಅನುದಾನದ ಲೆಕ್ಕ ಮುಂದಿಟ್ಟ ಸಿಎಂ ಈ ಬಾರಿ ಬಜೆಟ್ ನಲ್ಲಿ ಅಭಿವೃದ್ಧಿಗೆ ಮೀಸಲಿಟ್ಟ ಹಣ 1.20 ಲಕ್ಷ ಕೋಟಿ ಹೊಸಕೋಟೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾರ್ಚ್ 10: ಬಜೆಟ್ ನಲ್ಲಿ ಗ್ಯಾರಂಟಿಗಳ ಜೊತೆಗೂ ಅಭಿವೃದ್ಧಿಗೆ ಅಪಾರ ಅನುದಾನ ಇಡಲಾಗಿದ್ದು, ಈ ಸತ್ಯವನ್ನು ಚರ್ಚಿಸಲು ರಾಜ್ಯದ ಜನರ ಮುಂದೆ ಬಹಿರಂಗ ಚರ್ಚೆ…

Read More

ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡೋಣ: ಜಿಲ್ಲಾಧಿಕಾರಿ ಎನ್ ರವೀಂದ್ರ

ವಿಜಯ ದರ್ಪಣ ನ್ಯೂಸ್ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡೋಣ: ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 9 :- ಮುಂಬರುವ ಲೋಕಸಭಾ ಚುನಾವಣೆಯನ್ನು ಅಧಿಕಾರಿಗಳ ಸಮನ್ವಯತೆ, ಸಹಕಾರದೊಂದಿಗೆ ಒಟ್ಟಾಗಿ ಕೆಲಸ ಮಾಡೊಣ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಇಂದು ನಡೆದ ಮುಂಬರುವ ಲೋಕಸಭಾ ಚುನಾವಣೆಯ ಪೂರ್ವ…

Read More

ಅಬಕಾರಿ ಅಕ್ರಮಗಳ ಬಗ್ಗೆ ದೂರು ನೀಡಿ

ವಿಜಯ ದರ್ಪಣ ನ್ಯೂಸ್ ಅಬಕಾರಿ ಅಕ್ರಮಗಳ ಬಗ್ಗೆ ದೂರು ನೀಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 06  :-ಮುಂಬರುವ ಲೋಕಸಭಾ ಚುನಾವಣೆ 2024ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಭಾರತೀಯ ತಯಾರಿಕಾ ಮದ್ಯ ಹಾಗೂ ಅಬಕಾರಿ ವಸ್ತುಗಳ ಹೊಂದುವಿಕೆ, ದಾಸ್ತಾನು, ಸಾಗಾಣಿಕೆ, ಮಾರಾಟ ಮತ್ತು ಸಾರ್ವಜನಿಕರಿಗೆ ಹಂಚುವಿಕೆ ಇತ್ಯಾದಿ ಅಬಕಾರಿ ಅಕ್ರಮಗಳ ಬಗ್ಗೆ ಯಾವುದೇ ದೂರುಗಳು/ಮಾಹಿತಿಗಳು ಕಂಡು ಬಂದಲ್ಲಿ ಅಬಕಾರಿ ಉಪ ಆಯುಕ್ತರು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ…

Read More

ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ

ವಿಜಯ ದರ್ಪಣ ನ್ಯೂಸ್  ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ ಸಾರ್ವಜನಿಕರಿಗೆ ಬಹುಪಯೋಗಿ ಪಂಚಮಿತ್ರ: ಕೆ.ಹೆಚ್.ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾರ್ಚ್ 03 : ಸಾರ್ವಜನಿಕರಿಗೆ ಅವಶ್ಯವಿರುವ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು ಮತ್ತು ಗ್ರಾಮ ಪಂಚಾಯತಿಗಳ ಸೇವೆಗಳಿಗೆ ಅರ್ಜಿ ಸಲ್ಲಿಸಲು ಸುಲಭವಾಗಲು ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಪಂಚಮಿತ್ರ ವಾಟ್ಸಾಪ್ ಚಾಟ್ ಆನ್ಲೈನ್ ಪೋರ್ಟಲ್ ಅನ್ನು ಲೋಕಾರ್ಪಣೆಗೊಳಿಸಿದೆ. ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್…

Read More

ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ: ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 02 :- ಬರಗಾಲ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ, ಆಹಾರ ಸರಬರಾಜು, ಮೇವು ಪೂರೈಕೆ, ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಯಾವುದೇ ಸಮಸ್ಯೆ ಆಗದಂತೆ ಕ್ರಮ ವಹಿಸಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ…

Read More

ವಿಕಲಚೇತನರಿಗೆ ದ್ವಿಚಕ್ರ ವಾಹನ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ಟಾಪ್ ವಿತರಣೆ

ವಿಜಯ ದರ್ಪಣ ನ್ಯೂಸ್ ವಿಕಲಚೇತನರಿಗೆ ದ್ವಿಚಕ್ರ ವಾಹನ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ಟಾಪ್ ವಿತರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಫೆಬ್ರವರಿ 02: ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಇಂದು ಜಿಲ್ಲಾಡಳಿತ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕಾರ್ಮಿಕ ಕಲ್ಯಾಣ ಇಲಾಖೆ, ಕರ್ನಾಟಕ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ…

Read More