ಜಲ ಜೀವನ್ ಮಿಷನ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಬಿ.ಎನ್.ಬಚ್ಚೇಗೌಡ
ವಿಜಯ ದರ್ಪಣ ನ್ಯೂಸ್ ಜಲ ಜೀವನ್ ಮಿಷನ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಬಿ.ಎನ್.ಬಚ್ಚೇಗೌಡ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 01 : ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಗಿಂತ ಕಡಿಮೆ ಮಳೆಯಾಗಿದೆ. ಜಿಲ್ಲೆಯಲ್ಲಿ ಬರಗಾಲ ಉಂಟಾಗಿದ್ದು ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಂಡು ಜಲ ಜೀವನ್ ಮಿಷನ್ ಕಾಮಗಾರಿ ಪೂರ್ಣಗೊಳಿಸಿ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್.ಬಚ್ಚೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ…
