ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್

ವಿಜಯ ದರ್ಪಣ ನ್ಯೂಸ್….. ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಭೇಟಿ ಜಿಲ್ಲೆಯಲ್ಲಿ 202 ಕುಷ್ಠರೋಗ ಸಕ್ರಿಯ ಪ್ರಕರಣಗಳು ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಆ.22 :ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಡಾ.ಪ್ರದೀಪ್ತಾ ಕುಮಾರ ನಾಯಕ್ ಅವರು ಹೇಳಿದರು….

Read More

ಉತ್ತರಾಖಂಡ್ ನ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ನಿಯೋಗ ಜಿಲ್ಲಾ ಭೇಟಿ

ವಿಜಯ ದರ್ಪಣ ನ್ಯೂಸ್…….. ಉತ್ತರಾಖಂಡ್ ನ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ನಿಯೋಗ ಜಿಲ್ಲಾ ಭೇಟಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ. ಆಗಸ್ಟ್,21:ಉತ್ತರಾಖಂಡ್ ರಾಜ್ಯ ದ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ರವಿಶಂಕರ್, ಸದಸ್ಯರಾದ ಜಂಗ್‌ಪಂಗಿ, ಎಂ.ಸಿ ಜೋಷಿ ಅವರ ನಿಯೋಗವು ಅಧ್ಯಯನಕ್ಕಾಗಿ ಇಂದು ಜಿಲ್ಲೆಗೆ ಭೇಟಿ ನೀಡಿ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿಯ ಅಭಿವೃದ್ಧಿ ಕಾರ್ಯಕ್ರಮಗಳ ಕಾರ್ಯವಿಧಾನಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು….

Read More

ಅಭಿವೃದ್ದಿಯ ಹರಿಕಾರ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಎ ಬಿ ಬಸವರಾಜು 

ವಿಜಯ ದರ್ಪಣ ನ್ಯೂಸ್….  ಅಭಿವೃದ್ದಿಯ ಹರಿಕಾರ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಎ ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಆಗಸ್ಟ್,20 : ಬಡವರ, ಹಿಂದುಳಿದವರ, ದೀನ ದಲಿತರ ಅಭಿವೃದ್ಧಿಗೆ ಶ್ರಮಿಸಿದ ಕರ್ನಾಟಕ ಕಂಡ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ರಾಜ್ಯಕ್ಕೆ ಅವರ ಕೊಡುಗೆ ಅಪಾರ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದು ಡಿ.ದೇವರಾಜ ಅರಸು ಅವರ…

Read More

ಅರಿವು ಕೇಂದ್ರಗಳು ಓದುಗರ ಸ್ನೇಹಿಯಾಗಬೇಕು: ಸಿಇಓ ಡಾ.ಕೆ.ಎನ್.ಅನುರಾಧ

ವಿಜಯ ದರ್ಪಣ ನ್ಯೂಸ್…. ಅರಿವು ಕೇಂದ್ರಗಳು ಓದುಗರ ಸ್ನೇಹಿಯಾಗಬೇಕು: ಸಿಇಓ ಡಾ.ಕೆ.ಎನ್.ಅನುರಾಧ ಅರಿವು ಕೇಂದ್ರಗಳಿಗೆ ಅಲೆಕ್ಸಾ ಮತ್ತು ಬುಕ್ಸ್ ಕಿಟ್ ವಿತರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಆಗಸ್ಟ್19 : ಪ್ರತಿಯೊಬ್ಬರ ಜ್ಞಾನಾರ್ಜನೆಗೆ ಗ್ರಂಥಾಲಯ ಅವಶ್ಯಕವಾಗಿದೆ. ಇತಿಹಾಸ,ಕಲೆ,ವಿಜ್ಞಾನ,ಪ್ರಯೋಗ, ಹೊಸ ಹೊಸ ತಂತ್ರಜ್ಞಾನ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಓದಲು ಗ್ರಾಮೀಣ ಮಕ್ಕಳಿಗೆ ಅನುಕೂಲವಾಗುವಂತೆ ನೂರು ಪುಸ್ತಕಗಳಿರುವ ಕಿಟ್ ಮತ್ತು ದೃಷ್ಟಿ ಸವಾಲಿರುವವರಿಗೆ ಹೆಚ್ಚು ಉಪಯುಕ್ತವಾಗುವ ಅಲೆಕ್ಸಾವನ್ನು ನೀಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ ಕೆ ಎನ್…

Read More

ಆಗಸ್ಟ್ 20 ರಂದು ಡಿ.ದೇವರಾಜ ಅರಸು ರವರ 110ನೇ ಜನ್ಮ ದಿನಾಚರಣೆ

ವಿಜಯ ದರ್ಪಣ ನ್ಯೂಸ್… ಆಗಸ್ಟ್ 20 ರಂದು ಡಿ.ದೇವರಾಜ ಅರಸು ರವರ 110ನೇ ಜನ್ಮ ದಿನಾಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ. ಗ್ರಾ. ಜಿಲ್ಲೆ, ಆಗಸ್ಟ್ 18: ಶೋಷಿತರ ಅಭಿವೃದ್ಧಿಯ ಹರಿಕಾರ ಎಂದೇ ಕರೆಯುವ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ರವರ 110ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20 ರಂದು ಬೆಳಗ್ಗೆ 11 ಗಂಟೆಗೆ ದೇವನಹಳ್ಳಿ ಟೌನ್ ನ ಡಿ.ದೇವರಾಜ ಅರಸು ಭವನದಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ…

Read More

ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಎ.ಬಿ. ಬಸವರಾಜು

ವಿಜಯ ದರ್ಪಣ ನ್ಯೂಸ್….. ಜಿಲ್ಲಾಡಳಿತ ಭವನದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಆಗಸ್ಟ್ 15(ಕ.ವಾ):- “79 ನೇ ಸ್ವಾತಂತ್ರ್ಯ ದಿನಾಚರಣೆ”ಯ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ‌ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ರವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು….

Read More

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ

ವಿಜಯ ದರ್ಪಣ ನ್ಯೂಸ್…. ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಆಗಸ್ಟ್,14 : ಇದೇ ಆಗಸ್ಟ್ 26 ಮತ್ತು 27 ರಂದು ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬದ ಆಚರಣೆ ಮಾಡುವ ಸಲುವಾಗಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನೂ ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ನಿಷೇಧಿಸಿದೆ. ಸಾರ್ವಜನಿಕರು ಸಾಮಾನ್ಯವಾಗಿ…

Read More

ಕಾಯಕ ಮತ್ತು ದಾಸೋಹದ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದವರು ನುಲಿಯ ಚಂದಯ್ಯರು 

ವಿಜಯ ದರ್ಪಣ ನ್ಯೂಸ್…. ನುಲಿಯ ಚಂದಯ್ಯನವರ ಜಯಂತಿ ಆಚರಣೆ ಕಾಯಕ ಮತ್ತು ದಾಸೋಹದ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದವರು ನುಲಿಯ ಚಂದಯ್ಯರು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ. ಗ್ರಾ.ಜಿಲ್ಲೆ ಆ. 11 : ಕಾಯಕ ನಿಷ್ಠೆ ಹಾಗೂ ದಾಸೋಹದ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದವರು ಕಾಯಕಯೋಗಿ, ವಚನಕಾರ ನುಲಿಯ ಚಂದಯ್ಯರು ಅವರ ಕಾಯಕ ನಿಷ್ಠೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲನೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ…

Read More

ಬೆಂಗಳೂರು ಭೇಟಿಗಾಗಿ ಆಗಮಿಸಿದ ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ …

ವಿಜಯ ದರ್ಪಣ ನ್ಯೂಸ್….. ಬೆಂಗಳೂರು ಭೇಟಿಗಾಗಿ ಆಗಮಿಸಿದ ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ … ಜ್ಯೂನಿಯರ್ – ಸಾಕ್ಷರತಾ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರಿಂದ ಆತ್ಮೀಯ ಸ್ವಾಗತ ಬೆಂಗಳೂರು, ಆಗಸ್ಟ್ 07, : ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರಾದ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್, ಫಿಲಿಪೈನ್ಸ್ ದೇಶದ ಪ್ರಥಮ ಮಹಿಳೆ ಲೂಯಿಸ್ ಅರ್ನೆಟಾ ಮಾರ್ಕೋಸ್ ಅವರು ತಮ್ಮ ದೇಶದ ನಿಯೋಗದೊಂದಿಗೆ ಬೆಂಗಳೂರು ಭೇಟಿಗಾಗಿ ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ…

Read More

ಕೈಗಾರಿಕೆಗಳು ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಮರುಬಳಕೆ ಮಾಡಿಕೊಳ್ಳಿ: ಶಾಸಕ ಧೀರಜ್ ಮುನಿರಾಜು

ವಿಜಯ ದರ್ಪಣ ನ್ಯೂಸ್… ಕೈಗಾರಿಕೆಗಳು ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಮರುಬಳಕೆ ಮಾಡಿಕೊಳ್ಳಿ: ಶಾಸಕ ಧೀರಜ್ ಮುನಿರಾಜು ಕಾರ್ಖಾನೆಗಳ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಸುರಿದರೆ ಕಟ್ಟುನಿಟ್ಟಿನ ಕ್ರಮ: ಡಿಸಿ   ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆ.05 :ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ ಅಂತರ್ಜಲ, ಮಣ್ಣು, ಗಾಳಿ ಕಲುಷಿತಗೊಳ್ಳುತ್ತಿದೆ. ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಶಾಸಕ ಧೀರಜ್…

Read More