ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್…. ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು ದೇವನಹಳ್ಳಿ ಬೆಂ.ಗ್ರಾ.ಜಿಲ್ಲೆ ಸೆಪ್ಟೆಂಬರ್ 22 :- ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ-2025 ಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಇಂದು ದೇವನಹಳ್ಳಿ ಟೌನ್ ನ 16 ನೇ ವಾರ್ಡ್ ನಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಆಯೋಗವು ಸಮೀಕ್ಷಾ ಕಾರ್ಯವನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ವರೆಗೆ ಹಮ್ಮಿಕೊಂಡಿದೆ. ಜಿಲ್ಲೆಯಲ್ಲಿ…
