ಐಪಿಎಸ್ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕೆಂದು ಜೆಡಿಎಸ್ ಆಗ್ರಹ
ವಿಜಯ ದರ್ಪಣ ನ್ಯೂಸ್.. ಐಪಿಎಸ್ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕೆಂದು ಜೆಡಿಎಸ್ ಆಗ್ರಹ ಬೆಂಗಳೂರು ಸೆಪ್ಟೆಂಬರ್ 01: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಅವಾಚ್ಯ, ಅಸಭ್ಯ ಹಾಗೂ ಅವಹೇಳನಕಾರಿ ಪದಬಳಕೆ ಮಾಡಿದ ಆರೋಪಕ್ಕೆ ಒಳಗಾಗಿರುವ ಹಿರಿಯ ಪೊಲೀಸ್ ಅಧಿಕಾರಿ ಚಂದ್ರಶೇಖರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಜೆಡಿಎಸ್ ಶಾಸಕರ ನಿಯೋಗ ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು ನೇತೃತ್ವದಲ್ಲಿ ಜೆಡಿಎಸ್ನ…