ಮತದಾನ ದಿನ ರಜೆ ಕಂಪನಿಗಳು ನೀಡದಿದ್ದರೆ ಕಠಿಣ ಕ್ರಮ : ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ
ವಿಜಯ ದರ್ಪಣ ನ್ಯೂಸ್ ಮತದಾನ ದಿನ ರಜೆ ಕಂಪನಿಗಳು ನೀಡದಿದ್ದರೆ ಕಠಿಣ ಕ್ರಮ : ಮನೋಜ್ ಕುಮಾರ್ ಮೀನಾ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯುತ್ತದೆ. ಏಪ್ರಿಲ್ 26 ಮತ್ತು ಮೇ 7 ರಂದು ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಎರಡೂ ದಿನ ಸರ್ಕಾರ ರಜೆ ಘೋಷಣೆ ಮಾಡಿದೆ. ಈ ಎರಡು ದಿನದಂದು ರಜೆ ನೀಡದ ಕಂಪನಿಗಳ ವಿರುದ್ಧ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್…