. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಭಾಜನರಾದ ಡಾಕ್ಟರ್ ಕೆ ಬಿ ಸೂರ್ಯ ಕುಮಾರ್
ವಿಜಯ ದರ್ಪಣ ನ್ಯೂಸ್…… ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿಗೆ ಭಾಜನರಾದ ಡಾಕ್ಟರ್ ಕೆ ಬಿ ಸೂರ್ಯ ಕುಮಾರ್ ಮಡಿಕೇರಿ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುರುಷ ಸಾಹಿತಿಗಳಿಗೆ ಮೀಸಲಾಗಿ ಇಟ್ಟಿರುವ ಪ್ರತಿಷ್ಠಿತ ದತ್ತಿ “ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ” ಯು ಜಿಲ್ಲೆಯ ಹಿರಿಯ ಸಾಹಿತಿ ಮತ್ತು ವೈದ್ಯ ಡಾ.ಕೆ.ಬಿ. ಸೂರ್ಯಕುಮಾರ್ ರವರು ರಚಿಸಿದ “ವೈದ್ಯ ಕಂಡ ವಿಸ್ಮಯ ” ವಿಭಿನ್ನ ವಿಶ್ವದ ಇಣುಕು ನೋಟ ಕೃತಿಯು ಪುರಸ್ಕೃತ ಗೊಂಡಿದೆ. ಜಿಲ್ಲೆಯ ದೈನಿಕ ಶಕ್ತಿ…
