ಕನ್ನಡ ಭಾಷೆ ಅವಮಾನಕ್ಕೆ ಆಕ್ರೋಶ, ಕರ್ನಾಟಕ ಹಿತರಕ್ಷಣಾ ವೇದಿಕೆ ಯಿಂದ ಕಮಲ ಹಾಸನ್ ವಿರುಧ್ಧ  ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…. ಕನ್ನಡ ಭಾಷೆ ಅವಮಾನಕ್ಕೆ ಆಕ್ರೋಶ, ಕರ್ನಾಟಕ ಹಿತರಕ್ಷಣಾ ವೇದಿಕೆ ಯಿಂದ ಕಮಲ ಹಾಸನ್ ವಿರುಧ್ಧ  ಪ್ರತಿಭಟನೆ ತಾಂಡವಪುರ ಮೈಸೂರು ಮೇ 29 : ಕನ್ನಡ ತಮಿಳ್ ನಿಂದ ಹುಟ್ಟಿರುವ ಭಾಷೆ ಎಂದು ಹೇಳಿಕೆ ನೀಡಿರುವುದನ್ನು ಖಂಡಿಸಿ ಇಂದು ಚಿತ್ರನಟ ಕಮಲಹಾಸನ್ ಅವರ ವಿರುದ್ಧ ಕರ್ನಾಟಕ ಹಿತರಕ್ಷಣ ವೇದಿಕೆ ವತಿಯಿಂದ ದೇವರಾಜ ಅರಸು ರಸ್ತೆಯಲ್ಲಿ ಅವರ ಭಾವಚಿತ್ರಕ್ಕೆ ಮಸಿ ಬಳಿದು ಕಮಲ ಹಾಸನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಬಳಿಕ…

Read More

ನಂಜನಗೂಡು ತಾಲೂಕಿನಲ್ಲಿ  ಮಳೆ: ಜನಜೀವನ ಅಸ್ತವ್ಯಸ್ತ

ವಿಜಯ ದರ್ಪಣ ನ್ಯೂಸ್….  ನಂಜನಗೂಡು ತಾಲೂಕಿನಲ್ಲಿ  ಮಳೆ: ಜನಜೀವನ ಅಸ್ತವ್ಯಸ್ತ ತಾಂಡವಪುರ ಮೇ 28 : ನಂಜನಗೂಡು ತಾಲೂಕಿನ ತಾಂಡವಪುರ ಸುತ್ತಮುತ್ತ ಕಳೆದ ಮೂರು ದಿನಗಳಿಂದ ಜಿಡಿ ಜಿಡಿ ಮಳೆಯಿಂದಾಗಿ ಜನಜೀವನ ಹಸ್ತವ್ಯಸ್ತಗೊಂಡಿದೆ. ತಾಲೂಕಿನ ಗ್ರಾಮಗಳಾದ ತಾಂಡವಪುರ ಕೆಂಪಿ ಸಿದ್ದನ ಹುಂಡಿ ಹುಳಿಮಾವು ಮರಡಿಹುಂಡಿ ಹಳ್ಳಿ ದಿಡ್ಡಿ ಏಚಗಳ್ಳಿ ಮರಳೂರು ಬಿದರಗೋಡು ರಾಂಪುರ ಬಂಚಳ್ಳಿ ಹುಂಡಿ ಚಿಕ್ಕಯ್ಯನ ಛತ್ರ ಬಸವನಪುರ ಹೆಜ್ಜಿಗೆ ತೊರೆಮಾವು ಅಡಕನಹಳ್ಳಿ ಕಡಕೋಳ ಕೋಚನಹಳ್ಳಿ ಕೂಡನಹಳ್ಳಿ ಮಾಕನಹುಂಡಿ ಸಜ್ಜೆಹುಂಡಿ ರಾಯನ ಹುಂಡಿ ಸೋಮೇಶ್ವರಪುರ ಹ…

Read More

ಕನ್ನಡಿಗರು ವಿದೇಶದಲ್ಲಿ ಉತ್ತಮ ವಿದ್ಯಾಭ್ಯಾಸ ಪಡೆದುಕೊಳ್ಳಲು ಅನುಕೂಲ ಮಾಡಿಕೊಡಿ ನೆಲೆ ಟ್ರಸ್ಟಿನ ನಿಯೋಗ ಮನವಿ

ವಿಜಯ ದರ್ಪಣ ನ್ಯೂಸ್  ಕನ್ನಡಿಗರು ವಿದೇಶದಲ್ಲಿ ಉತ್ತಮ ವಿದ್ಯಾಭ್ಯಾಸ ಪಡೆದುಕೊಳ್ಳಲು ಅನುಕೂಲ ಮಾಡಿಕೊಡಿ ನೆಲೆ ಟ್ರಸ್ಟಿನ ನಿಯೋಗ ಮನವಿ ತಾಂಡವಪುರ ಮೇ 27 ಕರ್ನಾಟಕದ ಕನ್ನಡಿಗರು ವಿದೇಶದಲ್ಲಿ ಉತ್ತಮ ವ್ಯಾಸಂಗ ವಿದ್ಯಾಭ್ಯಾಸ ಪಡೆದುಕೊಳ್ಳಲು ಅವರಿಗೆ ಕನ್ನಡಕದಿಂದ ಒಳ್ಳೆಯ ಅವಕಾಶ ಮಾಡಿಕೊಡಿ ಎಂದು ರವಿ ಮಹಾದೇವ ನೇತೃತ್ವದಲ್ಲಿ ನೆಲೆ ಟ್ರಸ್ಟ್ ನಿಯೋಗ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು ನೆಲೆ ಟ್ರಸ್ಟಿನ ರವಿ ಮಹದೇವ ಅವರ ನೇತೃತ್ವದಲ್ಲಿ ನಿಯೋಗವು ಬೆಂಗಳೂರಿನ…

Read More

ಕಾರ್ಮಿಕ ಸಂಘಟನೆಯ ನಾಯಕರು ವಿಧಾನಸಭೆಯಲ್ಲಿರಬೇಕು: ಡಾ.ಲಕ್ಷ್ಮಿವೆಂಕಟೇಶ್‌

ವಿಜಯ ದರ್ಪಣ ನ್ಯೂಸ್…. ಕಾರ್ಮಿಕ ಸಂಘಟನೆಯ ನಾಯಕರು ವಿಧಾನಸಭೆಲ್ಲಿರಬೇಕು: ಡಾ.ಲಕ್ಷ್ಮಿವೆಂಕಟೇಶ್‌ ತಾಂಡವಪುರ ಮೈಸೂರು ಜಿಲ್ಲೆ : ಯಾವುದೇ ರಾಜ್ಯವಾಗಲಿ ಕಾರ್ಮಿಕ ಸಂಘಟನೆಯ ನಾಯಕರೊಬ್ಬರು ವಿಧಾನ ಸಭೆಯಲ್ಲಿ ಇರಬೇಕು ಎಂದು ಕರ್ನಾಟಕ ರಾಜ್ಯ ಐಎನ್‌ಟಿಯುಸಿ ಡಾ.ಲಕ್ಷ್ಮಿ ವೆಂಕಟೇಶ್‌ ಅಭಿಪ್ರಾಯ ಪಟ್ಟರು. ಮೈಸೂರಿನ ಕೆಎಸ್‌ ಒಯು ಘಟಿಕೋತ್ಸವ ಭವನದಲ್ಲಿ ಟಿವಿಎಸ್ ಮೋಟಾರ್ ಕಂಪನಿ ಉದ್ಯೋಗಿಗಳ ಸಂಘದ 25 ವರ್ಷದ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕ, ತಮಿಳುನಾಡು ಹೀಗೆ ಯಾವುದೇ ರಾಜ್ಯವಾಗಲಿ ಯೂನಿಯನ್‌ ನಾಯಕರೊಬ್ಬರು ವಿಧಾನಸಭೆಯಲ್ಲಿರಬೇಕೆಂಬುದು ನಮ್ಮ ಒತ್ತಾಯವಾಗಿದೆ….

Read More

ಗಿಡ ನೆಡುವ ಮೂಲಕ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬ ಆಚರಣೆ

ವಿಜಯ ದರ್ಪಣ ನ್ಯೂಸ್….. ಗಿಡ ನೆಡುವ ಮೂಲಕ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬ ಆಚರಣೆ ತಾಂಡವಪುರ ಮೇ 15 : ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಮೈಸೂರಿನ ಹಳೆ ನ್ಯಾಯಾಲಯದ ಮುಂಭಾಗ ಉದ್ಯಾನವನದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಕೆ ಪಿ ಸಿ ಸಿ ರಾಜ್ಯಾಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ಹುಟ್ಟುಹಬ್ಬವನ್ನು ಅವರ ಆದೇಶದಂತೆ ದುಂದು ವೆಚ್ಚ ಮಾಡದೆ ಪರಿಸರದ ಸಂದೇಶದೊಂದಿಗೆ ಸರಳವಾಗಿ…

Read More

ಧರ್ಮಕ್ಕೆ ಶಂಕರರ ಕೊಡುಗೆ ಅಪಾರ’ ಶೃಂಗೇರಿ ಶಾರದಾಂಬ ದೇವಸ್ಥಾನದ ಸ್ವಚ್ಛತಾ ಸಿಬ್ಬಂದಿಗೆ ಸೀರೆ ವಿತರಣೆ

ವಿಜಯ ದರ್ಪಣ ನ್ಯೂಸ್… ಧರ್ಮಕ್ಕೆ ಶಂಕರರ ಕೊಡುಗೆ ಅಪಾರ’ ಶೃಂಗೇರಿ ಶಾರದಾಂಬ ದೇವಸ್ಥಾನದ ಸ್ವಚ್ಛತಾ ಸಿಬ್ಬಂದಿಗೆ ಸೀರೆ ವಿತರಣೆ ತಾಂಡವಪುರ ಮೇ 14: ‘8ನೇ ಶತಮಾನದಲ್ಲಿ ಸನಾತನ ಧರ್ಮ ಉನ್ನತ ಸ್ತರದಲ್ಲಿತ್ತು. ಇದನ್ನು ಪುನರುತ್ಥಾನಗೊಳಿಸಿದ ಕೀರ್ತಿ ಆದಿ ಶಂಕರಾಚಾರ್ಯರಿಗೆ ಸಲ್ಲುತ್ತದೆ. ಸನಾತನ ಧರ್ಮಕ್ಕೆ ಇವರ ಕೊಡುಗೆ ಅಪಾರ’ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಹೇಳಿದರು‌ ಮೈಸೂರು ಬ್ರಾಹ್ಮಣ ಯುವ ವೇದಿಕೆ ವತಿಯಿಂದ ವೀರ ಯೋಧರ ಹೆಸರಿನಲ್ಲಿ ವಿಶೇಷ ಪೂಜೆ…

Read More

ತಾಂಡವಪುರ ಗ್ರಾಮ ಪಂಚಾಯಿತಿಗೆ ಮೈಸೂರು ಜಿಲ್ಲಾ ಉಪ ಅಭಿವೃದ್ಧಿ ಅಧಿಕಾರಿ ಭೇಟಿ 

ವಿಜಯ ದರ್ಪಣ ನ್ಯೂಸ್…. ತಾಂಡವಪುರ ಗ್ರಾಮ ಪಂಚಾಯಿತಿಗೆ ಮೈಸೂರು ಜಿಲ್ಲಾ ಉಪ ಅಭಿವೃದ್ಧಿ  ಅಧಿಕಾರಿ ಭೇಟಿ ತಾಂಡವಪುರ ಮೇ 13 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯಿತಿಗೆ ಮೈಸೂರು ಜಿಲ್ಲಾ ಉಪ ಅಭಿವೃದ್ಧಿ ಅಧಿಕಾರಿ ಕೃಷ್ಣಂ ರಾಜು ರವರು ಭೇಟಿ ನೀಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎಷ್ಟು ಗ್ರಾಮಗಳಲ್ಲಿ ಒಳಚಂಡಿ ಕಾಮಗಾರಿ ಪೂರ್ಣಗೊಂಡಿದೆ ಇನ್ನು ಎಷ್ಟು ಗ್ರಾಮಗಳಲ್ಲಿ ಒಳಚರಂಡಿ ಕಾಮಗಾರಿ ಆಗಬೇಕು ಎಂಬ ಮಾಹಿತಿಯನ್ನು…

Read More

ಧಾರ್ಮಿಕ ಕಾರ್ಯಗಳು ಹೆಚ್ಚಾಗಿ ನಡೆಯಬೇಕು:  ಡಾ. ಯತಿಂದ್ರ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್….  ಧಾರ್ಮಿಕ ಕಾರ್ಯಗಳು ಹೆಚ್ಚಾಗಿ ನಡೆಯಬೇಕು:  ಡಾ. ಯತಿಂದ್ರ ಸಿದ್ದರಾಮಯ್ಯ ತಾಂಡವಪುರ  : ಜನರ ಭಾವನೆಗಳಿಗೆ ನಂಬಿಕೆಗಳಿಗೆ ತಕ್ಕಂತೆ ಇಂತಹ ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆದರೆ ಜನತೆಯ ಶಾಂತಿ ನೆಮ್ಮದಿಯ ಕೇಂದ್ರವಾಗುತ್ತದೆ ಎಂದು ವಿಧಾನಪರಿಷತ್ ಸದಸ್ಯ  ಡಾ. ಯತೀಂದ್ರ ಸಿದ್ದರಾಮಯ್ಯನವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಗುಡು ಮಾದನಹಳ್ಳಿ ವಸುಂಡಿ ಗ್ರಾಮದಲ್ಲಿ  ಗ್ರಾಮಸ್ಥರು ಏರ್ಪಡಿಸಿದ್ದ ಸಿದ್ದಪ್ಪಾಜಿ ಕಂಡಾಯ ಮಹೋತ್ಸವ ಮಹೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದು ಬಳಿಕ ಮಾತನಾಡಿದ…

Read More

ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಬಸವಣ್ಣನವರ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್…. ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಬಸವಣ್ಣನವರ ಜಯಂತಿ ಆಚರಣೆ ತಾಂಡವಪುರ: ಏಪ್ರಿಲ್ 30 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮಪಂಚಾಯ್ತಿ ಕಚೇರಿಯಲ್ಲಿ ಕ್ರಾಂತಿಕಾರಿ ಬಸವಣ್ಣನವರ ಜಯಂತಿ ಮಹೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಪಂಚಾಯಿತಿ ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರವನ್ನು ಇರಿಸಿ ಗ್ರಾಮ ಪಂಚಾಯತಿಯ ಅಧ್ಯಕ್ಷ ನಾಗಮ್ಮ ಪಿಡಿಒ ಪ್ರಕಾಶ್ ಲೆಕ್ಕ ಸಹಾಯಕ ಪುಟ್ಟರಾಜು ಕಾರ್ಯದರ್ಶಿ ಕೆಕೆ ಮುರಯ್ಯ ಗ್ರಾಮ ಪಂಚಾಯತ್ ಸದಸ್ಯ ಶ್ರೀಕಂಠ…

Read More

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಅವರನ್ನು ಸನ್ಮಾನಿಸಿದ ಸಮಾಜ ಸೇವಕರು

ವಿಜಯ ದರ್ಪಣ ನ್ಯೂಸ್…. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಅವರನ್ನು ಸನ್ಮಾನಿಸಿದ ಸಮಾಜ ಸೇವಕರು ತಾಂಡವಪುರ: ಏಪ್ರಿಲ್ 29 ಮೈಸೂರು ಜಿಲ್ಲಾ ಪ್ರವಾಸದಲ್ಲಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಡಾಕ್ಟರ್ ನಾಗಲಕ್ಷ್ಮಿ ಚೌದರಿ ಅವರನ್ನು ಸಮಾಜ ಸೇವಕರು ಕನಕದಾಸರ ಭಾವಚಿತ್ರವನ್ನು ನೀಡಿ ಸನ್ಮಾನಿಸಿ ಗೌರವಿಸಿದರು. ಡಾ‌ ನಾಗಲಕ್ಷ್ಮಿ ಚೌಧರಿ ರವರು ಮೈಸೂರು ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಅನಿವಾಸಿ ಭಾರತೀಯ ಹಾಗೂ ಸಮಾಜಸೇವಕ ರವಿ ಮಹಾದೇವ ಸೌದಿ ಅರೇಬಿಯಾ ಇವರ ಖಾಸಗಿನಿವಾಸಕ್ಕೆ ಸೌಜನ್ಯ ಭೇಟಿಮಾಡಿ…

Read More