ನಿಮ್ಮ ಅಭಿಮಾನಕ್ಕೆ ಸದಾ ಚಿರಋಣಿ : ಡಾ. ಯತೀಂದ್ರ ಸಿದ್ದರಾಮಯ್ಯ
ವಿಜಯ ದರ್ಪಣ ನ್ಯೂಸ್…. ನಿಮ್ಮ ಅಭಿಮಾನಕ್ಕೆ ಸದಾ ಚಿರಋಣಿ : ಡಾ. ಯತೀಂದ್ರ ಸಿದ್ದರಾಮಯ್ಯ ತಾಂಡವಪುರ ಮಾರ್ಚ್ 19: ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂದಗುಂದಾಪುರ ಗ್ರಾಮದಲ್ಲಿ ಗ್ರಾಮಸ್ಥರು ವಿಧಾನಪರಿಷತ್ ಸದಸ್ಯ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿ ಗೌರವಿಸಿದರು. ಗ್ರಾಮದಲ್ಲಿ ದಿವಂಗತ ರಾಕೇಶ್ ಸಿದ್ರಾಮಯ್ಯನವರ ಹೆಸರಿನಲ್ಲಿ ಸುಮಾರು ಎರಡು ಎಕರೆ ಆರು ಗಂಟೆ ಜಮೀನನ್ನು…