ಸಗಟು ಮಳಿಗೆಗೆ ಬೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್….. ಸಗಟು ಮಳಿಗೆಗೆ ಬೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ ಮೈಸೂರು.ಜುಲೈ 19: ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಇಂದು ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಲ್ಯಕ್ಕೆ ಬೇಟಿ ನೀಡಿ ಆಹಾರ ಧಾನ್ಯಗಳ ಪರಿಶೀಲನೆ ನಡೆಸಿದರು . ಅಕ್ಕಿ,ರಾಗಿಯ ಗುಣಮಟ್ಟದ ಕುರಿತು ಪರಿಶೀಲಿಸಿ ಉತ್ತಮವಾದ ಆಹಾರ ಧಾನ್ಯಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕು ಎಂದರು. ಸಗಟು ಮಳಿಗೆಯನ್ನು ಪರಿಶೀಲಿಸಿ ಸಗಟು ಮಳಿಗೆಯು ಗುಣಮಟ್ಟದ್ದಾಗಿದ್ದು ಉತ್ತಮವಾಗಿದೆ ಎಂದು…
