ಮುದ್ದುಶ್ರೀ ದಿಬ್ಬದಲ್ಲಿ ಜಾನಪದ  ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯ ದರ್ಪಣ ನ್ಯೂಸ್….. ಮುದ್ದುಶ್ರೀ ದಿಬ್ಬದಲ್ಲಿ ಜಾನಪದ  ರಾಷ್ಟ್ರೀಯ ವಿಚಾರ ಸಂಕಿರಣ ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಅಧೀನ ಸಂಸ್ಥೆ ಇಂಡಿಯನ್ ಫೋಕ್ಲೋರ್ ರೀಸರ್ಚರ್ಸ್ ಆರ್ಗನೈಸೇಷನ್  ಮತ್ತು ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಸಹಯೋಗದಲ್ಲಿ ಜಾನಪದ ರಂಗಭೂಮಿ ಪೌರಾಣಿಕ ಮತ್ತು ಮೌಖಿಕ ಪರಂಪರೆ ಕುರಿತು 28,29 ಜುಲೈ 2025 ಎರಡು ದಿನಗಳ  ರಾಷ್ಟ್ರೀಯ ಜಾನಪದ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ. ಕೆರೆಮೇಗಳದೊಡ್ಡಿಯ ಮುದ್ದುಶ್ರೀ ದಿಬ್ಬದಲ್ಲಿ 28ರಂದು ಬೆಳಗ್ಗೆ…

Read More