ಕಿರು ಹೆಜ್ಜೆಯಲ್ಲೇ ಯಶಸ್ಸಿನ ಸಾಧ್ಯತೆ ಹೆಚ್ಚು!!
ವಿಜಯ ದರ್ಪಣ ನ್ಯೂಸ್…. ಕಿರು ಹೆಜ್ಜೆಯಲ್ಲೇ ಯಶಸ್ಸಿನ ಸಾಧ್ಯತೆ ಹೆಚ್ಚು!! ಲೇಖನ: ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ಜೀವನವೆಂಬುದು ಆಟವಿದ್ದಂತೆ ಎಂದು ಹೇಳುತ್ತಾರೆ. ಆಟ ಎಲ್ಲರಿಗೂ ಇಷ್ಟ ಆದರೂ ಕೆಲವರು ಮಾತ್ರ ಗೆಲ್ಲುತ್ತಾರೆ ಏಕೆ ಎಂಬ ಪ್ರಶ್ನೆಯು ಕಾಡುತ್ತದೆಯಲ್ಲವೇ? ಹೌದು, ಉನ್ನತ ಸಾಧಕರು ಈ ಆಟದ ರಹಸ್ಯ ನಿಯಮಗಳನ್ನು ತಿಳಿದಿದ್ದಾರೆ. ಹಾಗಾದರೆ ಅವರು ತಿಳಿದ ನಿಯಮಗಳಾವವು ಅಂತ ನೋಡುವುದಾದರೆ ಹೀಗಿವೆ. ಸ್ಪಷ್ಟ ಮತ್ತು ಸಶಕ್ತ ಗುರಿ ಗುರಿಯೇ ನಿಮ್ಮ ಕಿರು ಹೆಜ್ಜೆ ಆಗಿರಲಿ…