ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ
ವಿಜಯ ದರ್ಪಣ ನ್ಯೂಸ್. ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನದ ವಿಶೇಷ ಲೇಖನ ಅಕ್ಟೋಬರ್ 02 ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು……. ” ಜೈ ಜವಾನ್ ಜೈ ಕಿಸಾನ್ ” ಘೋಷಣೆಯ ಮೂಲಕ ದೇಶದ ಅಭಿವೃದ್ಧಿಗೆ ಬಲವಾದ ಬುನಾದಿಯನ್ನು ಮುಂದುವರಿಸಿದ ರಾಜಕೀಯ ಆದರ್ಶ ವ್ಯಕ್ತಿ ಶಾಸ್ತ್ರಿಯವರು. ಗಾಂಧಿ ಯುಗದ ಮುಂದುವರಿದ ಭಾಗ ಇವರು. ಬಹುಶಃ ರಷ್ಯಾದ ತಾಷ್ಕೆಂಟ್ ನಲ್ಲಿ ಪಾಕಿಸ್ತಾನದ ಜೊತೆ ಒಪ್ಪಂದದ ಸಮಯದಲ್ಲಿ ತೀವ್ರ…