ರಾಜಕೀಯ ಪ್ರಹಸನ ನೋಡುತ್ತಾ ಮೂಕ ಹಕ್ಕಿಯ ರೋಧನೆ……
ವಿಜಯ ದರ್ಪಣ ನ್ಯೂಸ್… ರಾಜಕೀಯ ಪ್ರಹಸನ ನೋಡುತ್ತಾ ಮೂಕ ಹಕ್ಕಿಯ ರೋಧನೆ…… ನಾವು ಚುನಾಯಿಸಿರುವ 224 ಜನಪ್ರತಿನಿಧಿಗಳು ಏಳು ಕೋಟಿ ಕರ್ನಾಟಕದ ಜನತೆಯನ್ನು ಪ್ರತಿನಿಧಿಸಿ ನಮ್ಮ ಯೋಗ ಕ್ಷೇಮವನ್ನು ನೋಡಿಕೊಳ್ಳಬೇಕಾಗಿರುವ ಈ ಸಂದರ್ಭದಲ್ಲಿ, ಆಡಳಿತ ಪಕ್ಷ ವಿರೋಧ ಪಕ್ಷ ಎನ್ನದೆ ಎಲ್ಲರೂ ಒಟ್ಟಾಗಿ ಭ್ರಷ್ಟಾಚಾರ ಹಗರಣಗಳ ತನಿಖೆ, ಒಬ್ಬರು ಅಧಿಕಾರದಿಂದ ಇಳಿಯುವುದು ಮತ್ತೊಬ್ಬರು ಅಧಿಕಾರಕ್ಕೆ ಏರುವುದು ಇದೇ ವಿಷಯಗಳ ಮೇಲೆ ತಂತ್ರ ಪ್ರತಿ ತಂತ್ರ ರಚಿಸುತ್ತಾ, ಮಾಧ್ಯಮಗಳು ಕೂಡ ಅದನ್ನೇ ಪ್ರಮುಖ ವಿಷಯವಾಗಿ ಚರ್ಚಿಸುತ್ತಾ, ಜನರು ಸಹ…