ತಾಯಿ ಚಾಮುಂಡೇಶ್ವರಿ ದೇವಿಯ ಪಾದ ಕಮಲಗಳಿಗೆ ಕೈ ಮುಗಿಯುತ್ತಾ…….

ವಿಜಯ ದರ್ಪಣ ನ್ಯೂಸ್… ತಾಯಿ ಚಾಮುಂಡೇಶ್ವರಿ ದೇವಿಯ ಪಾದ ಕಮಲಗಳಿಗೆ ಕೈ ಮುಗಿಯುತ್ತಾ……. ಸುಮಾರು 415 ವರ್ಷಗಳ ನಂತರ ಮಹಾ ಶಕ್ತಿ ದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯು 2025ರ ಸೆಪ್ಟೆಂಬರ್ 22ಕ್ಕೆ ಅಪಾರ ತಾಳ್ಮೆಯಿಂದ ಕಾಯುತ್ತಿದ್ದು, ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಕೊಡಿಸಿದ ಮೇಲೆ, ಮಾನ್ಯ ಶ್ರೀ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಿದ ನಂತರ ಈ ಬಾರಿ ದಸರಾ ಉದ್ಘಾಟಿಸಲು ಶ್ರೀಮತಿ ಭಾನು ಮುಷ್ತಾಕ್ ಅವರನ್ನು ಕರೆಸಿಕೊಂಡಿರುವುದಾಗಿ, ತಮ್ಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿರುವುದಾಗಿ ಸ್ವತಃ ಶ್ರೀಮತಿ ಭಾನು ಮುಷ್ತಾಕ್…

Read More

ಕಲ್ಯಾಣ ಕರ್ನಾಟಕ ( ಹೈದರಾಬಾದ್ ಕರ್ನಾಟಕ ) ವಿಮೋಚನಾ ದಿನ ಸೆಪ್ಟೆಂಬರ್ 17………

ವಿಜಯ ದರ್ಪಣ ನ್ಯೂಸ್….. ಕಲ್ಯಾಣ ಕರ್ನಾಟಕ ( ಹೈದರಾಬಾದ್ ಕರ್ನಾಟಕ ) ವಿಮೋಚನಾ ದಿನ ಸೆಪ್ಟೆಂಬರ್ 17……… ನನ್ನ ದೃಷ್ಟಿಯಲ್ಲಿ ವೈಯಕ್ತಿಕವಾಗಿ ಕಲ್ಯಾಣ ಕರ್ನಾಟಕ ಇನ್ನೂ ಶಾಪಗ್ರಸ್ತವಾಗೇ ಇದೆ. ಸ್ವಾತಂತ್ರ್ಯ ಹೊರತುಪಡಿಸಿ ಜೀವನಮಟ್ಟ ಸುಧಾರಣೆಯ ವಿಮೋಚನೆ ತೃಪ್ತಿಕರವಾಗಿಲ್ಲ….. ಇದನ್ನು ಅರ್ಥಮಾಡಿಕೊಳ್ಳಲು ಕರ್ನಾಟಕದ ಭೌಗೋಳಿಕ ಪ್ರದೇಶಗಳ ಚಿತ್ರಣದ ಮಾಹಿತಿ ಬೇಕಾಗುತ್ತದೆ….. ಭಾರತದ ಶ್ರೀಮಂತ ರಾಜ್ಯಗಳಲ್ಲಿ ಕರ್ನಾಟಕ ಅತ್ಯಂತ ಪ್ರಮುಖವಾದದ್ದು. GST ಸಂಗ್ರಹದಲ್ಲಿ ದೇಶದ ಎರಡನೇ ಅತಿದೊಡ್ಡ ಕೊಡುಗೆ ನೀಡುತ್ತಿದೆ. ಇಲ್ಲಿನ ಶಾಸಕರ ಸರಾಸರಿ ಆದಾಯ ದೇಶದಲ್ಲೇ ಅತಿ ಹೆಚ್ಚು….

Read More

ನೇಪಾಳದ ದಂಗೆ……

ವಿಜಯ ದರ್ಪಣ ನ್ಯೂಸ್…. ನೇಪಾಳದ ದಂಗೆ…… ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ ಚಟುವಟಿಕೆಗಳು, ಹೆಚ್ಚುತ್ತಿರುವ ಪ್ರಾಕೃತಿಕ ವೈಪರೀತ್ಯಗಳು ಮತ್ತು ಮುಖ್ಯವಾಗಿ ಸಣ್ಣ ದೇಶಗಳಲ್ಲಿ ಜನ ಅಸಮಾಧಾನಗೊಂಡು ದಂಗೆಯ ಸ್ವರೂಪದ ಗಲಭೆಗಳಾಗುತ್ತಿರುವುದನ್ನು ಗಮನಿಸಬಹುದು. ಮಧ್ಯಕಾಲೀನ ಯುಗದತ್ತ ಜಾಗತಿಕ ವಿದ್ಯಮಾನಗಳು ಚಲಿಸುತ್ತಿವೆ. ಪುರಾತನ ಕಾಲದಲ್ಲಿ ಮನುಷ್ಯ ಅನಾಗರಿಕನಾಗಿದ್ದು ನಾಗರೀಕ ಪ್ರಪಂಚಕ್ಕೆ ಮರಳಿದ ಮೇಲೆ ಬಹುತೇಕ ಎಲ್ಲ ನಾಗರಿಕತೆಗಳು ಒಂದಷ್ಟು ನೆಮ್ಮದಿಯಿಂದ ಬದುಕನ್ನು ಕಟ್ಟಿಕೊಂಡಿದ್ದವು. ಹಲವು…

Read More

ಪೂರ್ಣ ಚಂದ್ರ ತೇಜಸ್ವಿ…………

ವಿಜಯ ದರ್ಪಣ ನ್ಯೂಸ್….. ಪೂರ್ಣ ಚಂದ್ರ ತೇಜಸ್ವಿ………… ಕಾಡು ನೆನಪಾದಾಗ ಕಾಡುವ ತೇಜಸ್ವಿ……… ಕನ್ನಡ ಚಿತ್ರರಂಗದಲ್ಲಿ ಶಂಕರ್ ನಾಗ್ ಈಗಲೂ ಏನೋ ಮೋಡಿ ಮಾಡಿದಂತೆ ಎಲ್ಲರನ್ನೂ ಆಕರ್ಷಿಸುತ್ತಾರೆ. ಇತ್ತೀಚೆಗೆ ಪುನೀತ್ ರಾಜಕುಮಾರ್ ಆ ಸ್ಥಾನಕ್ಕೆ ಬಂದಿದ್ದಾರೆ. ಹಾಗೆಯೇ ನನಗೆ ಕನ್ನಡ ಸಾಹಿತ್ಯದಲ್ಲಿ ತೇಜಸ್ವಿಯವರು ಸಹ ಅದೇರೀತಿ ಓದುಗರಲ್ಲಿ ಮೋಡಿ ಮಾಡಿದ್ದಾರೆ. ಇದು ಅವರ ನಡುವಿನ ಹೋಲಿಕೆಯಲ್ಲ. ಇಬ್ಬರದೂ ಬೇರೆ ಬೇರೆ ಕ್ಷೇತ್ರ. ಜನಾಕರ್ಷಣೆಯ ದೃಷ್ಟಿಯಿಂದ ಮಾತ್ರ ಹೇಳಿದ್ದು. ಕನ್ನಡ ಸಾಹಿತ್ಯದಲ್ಲಿ ಆಗಿನ ಸಂದರ್ಭದಲ್ಲಿ ಸಾಕ್ಷಿ ಪ್ರಜ್ಞೆಯಂತಿದ್ದ, ಸ್ವತಃ…

Read More

ಎಚ್ಚರಿಕೆ…. ಎಚ್ಚರಿಕೆ…. ಎಚ್ಚರಿಕೆ……

ವಿಜಯ ದರ್ಪಣ ನ್ಯೂಸ್….. ಎಚ್ಚರಿಕೆ…. ಎಚ್ಚರಿಕೆ…. ಎಚ್ಚರಿಕೆ…… ಚಂದ್ರ ಗ್ರಹಣ, ಅಲ್ಲ ರಕ್ತ ಚಂದ್ರ ಗ್ರಹಣ, ಅಲ್ಲ ಖಗ್ರಾಸ ಚಂದ್ರ ಗ್ರಹಣ, ಅಲ್ಲ ರಾಹು ಕೇತು ಶನಿ ಪ್ರವೇಶಿದ ಕಾಟ……… ಹೌದು, ರಕ್ತದ ಬಣ್ಣ ಕೆಂಪು, ಗ್ರಹಣದ ಪರಿಣಾಮ ಘೋರ, ರಕ್ತದ ಅರ್ಥ ಸಾವು ನೋವು. ಇದು ಭಯಂಕರ. ನಮ್ಮ ಕನಸಿನ ಚಂದಮಾಮ ರಕ್ತ ವರ್ಣದಲ್ಲಿ, ಇದು ಸಹಜ ಸ್ವಾಭಾವಿಕ ಅಲ್ಲ. ಇದು ಪ್ರಳಯದ ಮುನ್ಸೂಚನೆ….. ಅಲ್ಲೆಲ್ಲೋ ಭೂಕಂಪ, ಇನ್ನೆಲ್ಲೋ ಸುನಾಮಿ, ಮತ್ತೆಲ್ಲೋ ಅಗ್ನಿಯ ನರ್ತನ, ಮಗದೆಲ್ಲೋ…

Read More