ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಕರೆ
ವಿಜಯ ದರ್ಪಣ ನ್ಯೂಸ್ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024 ಪ್ರಕಟ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 31:-ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಮತದಾರರ ಕರಡು ಪಟ್ಟಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಮತಗಟ್ಟೆಗಳಲ್ಲಿ, ಮತದಾರ ನೋಂದಣಾಧಿಕಾರಿ ಕಚೇರಿಯಲ್ಲಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ, ಈ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಲಾಗಿದೆ. ಈ ಸಂಬಂಧ ಸಾರ್ವಜನಿಕರು ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು(ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರುಗಳ ಸೇರ್ಪಡೆ, … Read more
